ಉಡುಪಿ:ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಸರ್ಕಾರದಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಜಿಲ್ಲೆಯ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು […]
ಉಡುಪಿ:ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ)ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಬಾಕಿ ಉಳಿದಿರುವ ಸೀಟುಗಳ ಪ್ರವೇಶಾತಿಗೆದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿ.ಯು.ಸಿ ಗೆ ಸಮನಾಂತರ ಕೋರ್ಸು ಮಾಡಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ […]
ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಬಾರಕೂರು ಸತೀಶ್ ಪೂಜಾರಿ ನಿಧನ

ಉಡುಪಿ:ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾಗಿ ಹಾಗೂ ಸಮಾಜ ಸೇವಕರಾಗಿದ್ದ ಬಾರ್ಕುರು ಸತೀಶ್ ಪೂಜಾರಿ ನಿನ್ನೆ ರಾತ್ರಿ ನಿಧನ ಹೊಂದಿದರು.