ಉಡುಪಿ:ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ

ಉಡುಪಿ:ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ,ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ […]
ಉಡುಪಿ:ಜು.28 ರಂದು ನೇರ ಸಂದರ್ಶನ

ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ. ಉಡುಪಿ ದೂ.ಸಂಖ್ಯೆ: 8105618291, 9945856670, […]