ಕುಂದಾಪುರ: ಆಂಬುಲೆನ್ಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ.

ಕುಂದಾಪುರ: ಸಮಾಜ ಸೇವಕ, ಆಂಬುಲೆನ್ಸ್ ಚಾಲಕ ಅಯೂಬ್ ಕೆ.ಎಸ್. ಕೋಟೇಶ್ವರ(56) ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಇವರು ಹಲವು ವರ್ಷಗಳಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದು ಸಮಾಜ ಸೇವಕರಾಗಿದ್ದರು. ತಿಂಗಳ ಹಿಂದೆ ಸ್ವಂತ ಆಂಬುಲೆನ್ಸ್ ಖರೀದಿಸಿದ್ದು ಇತ್ತೀಚೆಗೆ ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಡಿವೈಡರ್ ಬಳಿ ನಿಯಂತ್ರಣ ತಪ್ಪಿ ಬ್ಯಾರಿ ಕೇಡ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ದುರಸ್ತಿ ಹಣ ಇಲ್ಲದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು, ಮನೆಯ ಕೋಣೆಯಲ್ಲಿ ನೇಣು […]

Tanuja’S Mind therapy ಅವರ Re Design Your Mind ಕುರಿತು ಕಾರ್ಯಾಗಾರ ಹಾಗೂ ಪುಸ್ತಕ ಬಿಡುಗಡೆ

ಉಡುಪಿ:ಮಣಿಪಾಲದಲ್ಲಿ ಜು.27 ರಂದು Tanuja’S Mind therapy ಅವರ Re Design Your Mind ಕುರಿತು 3 ಗಂಟೆಗಳ ಕಾರ್ಯಾಗಾರವು ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮಣಿಪಾಲದ ಟೀ ಟ್ರೀಟ್ ಸೂಟ್ ಹೊಟೆಲ್ನಲ್ಲಿ ನಡೆಯಿತು. ಈ ಕಾರ್ಯಗಾರದಲ್ಲಿ ಇಂದಿನ ನಮೆಲ್ಲರ ಜೀವನ ಶೈಲಿ,ಒತ್ತಡ , ಆತಂಕ,ಭಯ ಹೇಗೆ ನಿರ್ವಹಿಸಬಹುದು ಹಾಗೂ ಆತ್ಮವಿಶ್ವಾಸವನ್ನು ಹೇಗೆ ಹೆಚ್ಚಿಸಿಕೊಳ್ಳುವುದರ ಬಗ್ಗೆ ತನುಜಾ ಮಾಬೆನ್ ಅವರು ವಿವರವಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತನುಜಾ ಮಾಬೆನ್ ಅವರ Redesign […]

ಅಗರಬತ್ತಿ ಹೊಗೆಯಲ್ಲಿದೆ, ಸಿಗರೇಟ್ ಹೊಗೆಗಿಂತಲೂ ಮಾರಕವಾದ ಅಂಶ: ಅಗರಬತ್ತಿ ಹೊಗೆ ಭಾರೀ ಅಪಾಯಕಾರಿ! ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ಧಾರ್ಮಿಕ ಕಾರ್ಯಕ್ರಮಗಳಿಗೆ ಅಗರಬತ್ತಿಗಳನ್ನು ಬಳಸೋದು ಎಲ್ಲೆಡೆ ಮಾಮೂಲು. ಕೆಲವರು ಮನೆ ಮನಸ್ಸು ಪರಿಮಳವಾಗಿರಲಿ ಎನ್ನುವ ಕಾರಣಕ್ಕೂ ಊದುಬತ್ತಿಗಳನ್ನು ಹಚ್ಚಿಡುತ್ತಾರೆ. ಆದರೆ ಊದುಬತ್ತಿಯ ಹೊಗೆಯ ಬಗ್ಗೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು ಇದರಲ್ಲಿ ಊದುಬತ್ತಿ ಆರೋಗ್ಯದ ಮೇಲೆ ಗಂಭೀರಾದ ಪರಿಣಾಮ ಬೀರುತ್ತೆ ಎನ್ನುವ ಬಗ್ಗೆ ವೈಜ್ಞಾನಿಕ ಅಂಶ ಸಾಬೀತಾಗಿದೆ. ಹೌದು. ದಕ್ಷಿಣ ಚೀನಾದ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನವು, ಅಗರಬತ್ತಿಯ ಹೊಗೆಯು ಸಿಗರೇಟ್ ಧೂಮಕ್ಕಿಂತಲೂ ಹೆಚ್ಚು ವಿಷಕಾರಿ ಎನ್ನುವ ಆತಂಕಕಾರಿ ಮಾಹಿತಿ ದೊರೆತಿದೆ. ಅಂತದ್ದೇನಿದೆ ಅಗರಬತ್ತಿಯಲ್ಲಿ? ಅಗರಬತ್ತಿ ಹೊಗೆಯಲ್ಲಿ […]

ಅಗ್ರಹಾರ ನಾರಾಯಣ ತಂತ್ರಿಗಳ ಬದುಕು ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ಮೀಸಲಾಗಿತ್ತು- ಕೃಷ್ಣಾಪುರ ಶ್ರೀ

ಉಡುಪಿ: ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶ್ಲಾಘಿಸಿದರು. ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ. ನಿಯಮದಲ್ಲಿ […]

ಡಿಜಿಟಲ್ ಪಾವತಿ ವಿಚಾರದಲ್ಲಿನ ಭಾರತದ ಬೆಳವಣಿಗೆ ವಿಶ್ವಕ್ಕೇ ಮಾದರಿ: ಸುರೇಶ್ ಶೆಟ್ಟಿ ಶ್ಲಾಘನೆ

ನಿಟ್ಟೆ: ಇಂದಿನ ಜಾಗತಿಕ ಹಣಕಾಸು ಕ್ಷೇತ್ರಕ್ಕೆ ಹೋಲಿಸಿದರೆ, ಭಾರತದ ಯುಪಿಐ, ಡಿಜಿಟಲ್ ಪಾವತಿ ಸಕ್ರಿಯತೆ ಸೇರಿದಂತೆ ಇತರ ಆವಿಷ್ಕಾರಗಳು ಜಗತ್ತಿಗೆ ಮಾದರಿಯಾಗಿವೆ” ಎಂದು ಜಾಗತಿಕ ಪ್ರಮುಖ ಹಣಕಾಸು ಸಂಸ್ಥೆಯಾದ ನ್ಯೂಯಾರ್ಕ್‌ನ ಜೆ.ಪಿ. ಮೋರ್ಗನ್ ಸಂಸ್ಥೆಯ ಮುಖ್ಯ ತಾಂತ್ರಿಕ ಅಧಿಕಾರಿ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಶನಿವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 2025ನೇ ಸಾಲಿನ ಬಿ.ಇ. ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದ ಮೊದಲ ಆವೃತ್ತಿಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. “ಭಾರತವು ಹಣಕಾಸು […]