ವೈಯಕ್ತಿಕ ದ್ವೇಷ: ಅಣ್ಣನ ಮಕ್ಕಳನ್ನು ಕಬ್ಬಿಣದ ಸಲಾಕೆಯಿಂದ ಭೀಕರವಾಗಿ ಹತ್ಯೆಗೈದ ವ್ಯಕ್ತಿ.

ಬೆಂಗಳೂರು: ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿಯೊಬ್ಬ ತನ್ನ ಅಣ್ಣನ ಇಬ್ಬರು ಮಕ್ಕಳನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಕೊಂದಿರುವ ಘಟನೆ ಶನಿವಾರ ನಡೆದಿದೆ. ಕಮ್ಮಸಂದ್ರದ ಚಾಂದ್ ಪಾಷ ದಂಪತಿ ಮಕ್ಕಳಾದ ಜುನೈದ್ (8) ಹಾಗೂ ಇಶಾಕ್ (6) ಮೃತ ದುರ್ದೈವಿಗಳು. ಇನ್ನು ಹಲ್ಲೆಗೊಳಗಾಗಿದ್ದ ಮತ್ತೊಬ್ಬ ಬಾಲಕ ರೋಹನ್ (4) ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಈ ಅವಳಿ ಮಕ್ಕಳ ಕೊಂದ ಆರೋಪಿ ಕಾಸಿಮ್ ಪಾಷನನ್ನು […]
ಅಮೆರಿಕದ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ.

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಶಾಸಕರುಗಳ ಸಮ್ಮೇಳನದಲ್ಲಿ ಭಾಗಿಯಾಗಲು ಹಿರಿಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು, ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ […]
ಸರಕಾರಿ ಪ್ರೌಢಶಾಲೆ ಹೆಬ್ರಿ,ಅಕ್ಷರ ಸಾಹಿತ್ಯ ಸಂಘ, ಅಕ್ಷರ ಯಾನಾಪತ್ರಿಕಾ ಮಾಹಿತಿ, ವರದಿ ತಯಾರಿಕೆ ತರಬೇತಿ ಕಾರ್ಯಗಾರ

ಹೆಬ್ರಿ: ಪತ್ರಿಕೆಗಳು ಪ್ರಜ್ಞಾವಂತ ಸಮಾಜದ ಜೀವನಾಡಿ ಇದ್ದಂತೆ. ಸುದ್ದಿಗಳ ಮೂಲಕ ಪತ್ರಿಕೆಗಳು ಜನರಿಗೆ ಜ್ಞಾನ ಮತ್ತು ಅರಿವನ್ನು ನೀಡುತ್ತವೆ. ನಿರಂತರವಾಗಿ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸುಲಭವಾಗುತ್ತದೆ ಎಂದು ಪತ್ರಕರ್ತ,ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಹೆಬ್ರಿ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾವಿಭಾಗದ ಅಕ್ಷರ ಸಾಹಿತ್ಯ ಸಂಘ ನೇತೃತ್ವದಲ್ಲಿ ಜೇಸಿಐ ಹೆಬ್ರಿ ಹಾಗೂ ಚಾಣಕ್ಯ ಶಿಕ್ಷಣ ಸಂಸ್ಥೆ […]
ಅಮೆರಿಕದಲ್ಲಿ ಅಂತಾರಾಷ್ಟ್ರೀಯ ಶಾಸಕರ ಸಮ್ಮೇಳನ: ಶಾಸಕ ಮಂಜುನಾಥ ಭಂಡಾರಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಶಾಸಕರುಗಳ ಸಮ್ಮೇಳನದಲ್ಲಿ ಭಾಗಿಯಾಗಲು ಹಿರಿಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು, ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ […]
ತಮಿಳುನಾಡಿನಲ್ಲಿ 4,800 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ

ಚೆನ್ನೈ: ತಮಿಳುನಾಡಿನಲ್ಲಿ 4,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಿತು. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ:ಮಾಲ್ಡೀವ್ಸ್‌ನಲ್ಲಿ 2 ದಿನಗಳ ಪ್ರವಾಸದ ಬಳಿಕ ಭಾರತಕ್ಕೆ ಬಂದಿಳಿದ ಮೋದಿ ಶನಿವಾರ ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಉದ್ಘಾಟನೆಯಾದ ಪ್ರಮುಖ ಯೋಜನೆಗಳಲ್ಲಿ ವಿಮಾನ ನಿಲ್ದಾಣದಲ್ಲಿ 17,000 ಚದರ ಮೀಟರ್ ವಿಸ್ತೀರ್ಣದ ಅತ್ಯಾಧುನಿಕ ಟರ್ಮಿನಲ್ ಕಟ್ಟಡವೂ ಸೇರಿದೆ. ಅಲ್ಲದೇ ಹೆದ್ದಾರಿ, ರೈಲ್ವೆ, ಬಂದರು, ವಿದ್ಯುತ್ ಯೋಜನೆಗಳೂ ಇದರಲ್ಲಿ ಸೇರಿವೆ. ಸೇಥಿಯಾಥೋಪೆ-ಚೋಳಾಪುರ ನಡುವಿನ […]