ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

ಮಂಗಳೂರು: ಬ್ಯಾಂಕಿಂಗ್‌’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು. ಈ ಸಮ್ಮಿತ್‌’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ ಭಾಷಣಕಾರರಲ್ಲಿ ಹೆಸರಾಂತ ಎನ್‌ಆರ್‌ಐ ಉದ್ಯಮಿ ಮತ್ತು ಉದಾರ ದಾನಿ ಶ್ರೀ ಮೈಕಲ್ ಡಿಸೋಜಾ, […]

ಧರ್ಮಸ್ಥಳ ಪ್ರಕರಣ: ಗುರುತಿಸಿದ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ; ಬಿಗಿ ಪೊಲೀಸ್ ಭದ್ರತೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳನ್ನು ಹೊರ ತೆಗೆಯವ ಕಾರ್ಯ ಮಂಗಳವಾರ ಬಿಗು ಪೊಲೀಸ್ ಭದ್ರತೆಯೊಂದಿಗೆ ಆರಂಭವಾಯಿತು. ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಏಳೆಂಟು ಕಾರ್ಮಿಕರು ಜೋರು ಮಳೆಯ ನಡುವೆಯೇ ಅಗೆಯುತ್ತಿದ್ದಾರೆ. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿ ಹಾಜರಿದ್ದರು. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ […]

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ.

ಉಡುಪಿ: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ […]