ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರ, ಮಾರಾಟಗಾರರ ಸಂಘ ಬ್ರಹ್ಮಾವರ: ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ.

ಬ್ರಹ್ಮಾವರ: ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರ, ಮಾರಾಟಗಾರರ ಸಂಘ ಮತ್ತು ಸಹಕಾರ ಸಂಘದ ವಾರ್ಷಿಕ ಸಭೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮಾನ ಸಮಾರಂಭ ಬ್ರಹ್ಮಾವರ ಸಿಟಿ ಸೆಂಟರ್‌ನ ಕುಂಕುಮ ಸಭಾಂಗಣದಲ್ಲಿ ಜರಗಿತು. ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ಅಂಕಿತಾಧಿಕಾರಿ ಡಾ. ಪ್ರವೀಣ್ ಕುಮಾರ್, ಉದ್ಯಮಿ ರಂಜನ್ ಕಲ್ಕೂರ ಅತಿಥಿಯಾಗಿದ್ದರು. ಸಾಧಕರನ್ನು ಸಮ್ಮಾನಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಘದ ಚಟುವಟಿಕೆಗಳಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ ದಂಪತಿ ಸಮೇತ ಸಮ್ಮಾನಿಸಲಾಯಿತು. ಸಂಘದ […]