ಕುಂದಾಪುರ-ಬೈಂದೂರಿನ ಎಲೆಕ್ಟ್ರಾನಿಕ್ ಶೋರೂಮ್ ನಲ್ಲಿ ಉದ್ಯೋಗವಕಾಶ!

ಉಡುಪಿ:ಕುಂದಾಪುರ-ಬೈಂದೂರಿನ ಅತಿದೊಡ್ಡ ಎಲೆಕ್ಟ್ರಾನಿಕ್ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಶೋರೂಮ್ ಸೆಲ್ಸ್ ಎಕ್ಸಿಕ್ಯೂಟಿವ್🔹ಬಿಲ್ಲಿಂಗ್ ಕ್ಲರ್ಕ್🔹ಸ್ಟೋರ್ ಕೀಪರ್🔹ಕ್ಯಾಶಿಯರ್🔹 ಅಕೌಂಟ್ಸ್ ಅಸಿಸ್ಟೆಂಟ್🔹ಡೆಲಿವರಿ ಎಕ್ಸಿಕ್ಯೂಟಿವ್🔹ಫೈನಾನ್ಸ್ ಎಕ್ಸಿಕ್ಯೂಟಿವ್ ಕುಂದಾಪುರ ಆಸು ಪಾಸಿನ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ: 9071275778, 9148688988

ಉಡುಪಿ: ಜಿಲ್ಲೆಯಲ್ಲಿ ಶೀಘ್ರವೇ 10,000 ದರ್ಖಾಸು ಪೋಡಿಗೆ ಸೂಚನೆ: ಸಚಿವ ಕೃಷ್ಣ ಬೈರೇಗೌಡ

ಉಡುಪಿ: ರೈತರಿಗೆ ದರ್ಖಾಸುನಲ್ಲಿ ಮಂಜೂರಾದ ಭೂಮಿಗಳ ಪೋಡಿ ಮಾಡುವ ಕಾರ್ಯವನ್ನು ಮಳೆಗಾಲ ಮುಗಿದ ಕೂಡಲೇ ಪ್ರಾರಂಭಿಸಿ, 10,000 ಜನರಿಗೆ ಶೀಘ್ರವೇ ಪೋಡಿ ಮಾಡಿಕೊಡುವಂತೆ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲೆಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಚಿವರು ಮಣಿಪಾಲ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಜಿಲ್ಲೆಯ ಕಂದಾಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳೊಂದಿಗೆ […]

ಪೊಲೀಸರ ಆರೋಗ್ಯಕ್ಕೆ ಹೆಚ್ಚಿನ ಒತ್ತು ಅಗತ್ಯ: ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಪೊಲೀಸ್ ಕೆಲಸದಲ್ಲಿ ಖುಷಿ ಸಿಗುವಂತಾಗಲು ಸ್ಫೂರ್ತಿ ಮುಖ್ಯ. ಆರೋಗ್ಯ ಉತ್ತಮ ವಾಗಿದ್ದರಷ್ಟೇ ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಪರೀಕ ಸೌಖ್ಯವನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾದ ನವಚೇತನ ಶಿಬಿರದ ಸಮಾರೋಪ ಸಮಾರಂಭ ದಲ್ಲಿ ಅವರು ಮಾತನಾಡಿದರು. ಪೊಲೀಸ್ ಸಿಬಂದಿಗಳಿಗೆ ಕರ್ತವ್ಯದಲ್ಲಿ ಹಲವಾರು […]

ದರ್ಶನ್ – ರಮ್ಯಾ ಜಟಾಪಟಿ, ರಮ್ಯಾ ಬೆಂಬಲಕ್ಕೆ ನಿಂತ ಶಿವಣ್ಣಗೆ ಪರೋಕ್ಷವಾಗಿ ಕಾಲೆಳೆದ ದೊಡ್ಮನೆ ಸೊಸೆ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ವಿಚಾರದ ಬಗ್ಗೆ ಮಾತನಾಡಿದ ನಂತರ ಚರ್ಚೆಯಲ್ಲಿರುವ ನಟಿ ರಮ್ಯಾ ಅವರ ವಿರುದ್ಧ, ನಟ ದರ್ಶನ್ ಅಭಿಮಾನಿಗಳು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಟ ಯುವರಾಜ್ ಕುಮಾರ್ ಅವರು ರಮ್ಯಾ ಪರ ಇರುವುದಾಗಿ ಮಾತನಾಡಿದ್ದಾರೆ. ಇದರ ಬೆನ್ನಲ್ಲಿಯೇ ಯುವ ರಾಜ್‌ಕುಮಾರ್ ಅವರ ಪತ್ನಿ ಶ್ರೀದೇವಿ ಬೈರಪ್ಪ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯ ಮೂಲಕ ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೆ ಇದ್ರಲ್ಲ. ಆವಾಗ ನಿದ್ದೆ ಮಾಡ್ತಾ ಇದ್ರಾ […]

ಮಣಿಪಾಲ: MSDC ಡ್ರೀಮ್ ಜೋನ್’ನಲ್ಲಿ “ಮಾಸ್ಟರ್ ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್” ಕೋರ್ಸ್ ಪ್ರಾರಂಭ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿ.ಎಂ.ಎ ಪೈ ಫೌಂಡೇಶನ್‌ನ ಒಂದು ಘಟಕ), ಡ್ರೀಮ್ ಜೋನ್’ನಲ್ಲಿ “ಮಾಸ್ಟರ್ ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್” ಕೋರ್ಸ್’ನ ಬ್ಯಾಚ್ ಗಳು ಆಗಸ್ಟ್ 11ರಂದು ಪ್ರಾರಂಭಗೊಳ್ಳಲಿದೆ. ಕೋರ್ಸ್’ನ ವಿಷಯ ಹೀಗಿವೆ:▪Applications of design▪Textile Science▪Fabric Knowledge▪Draping▪Embellishments▪Pattern Making▪Garment Construction ಉದ್ಯೋಗ ಅವಕಾಶಗಳು:▪Fashion Merchandising▪Quality Controller▪Costume Designer▪Retail Manager▪Fashion Blogger ಸೀಮಿತ ಸೀಟುಗಳು ಮಾತ್ರ ಲಭ್ಯವಿವೆ. ಆಸಕ್ತರು ನಮ್ಮನ್ನು ಸಂಪರ್ಕಿಸಿ. ಡ್ರೀಮ್ ಜೋನ್, ಎಂಎಸ್‌ಡಿಸಿ ಕಟ್ಟಡ, ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಈಶ್ವರ್ […]