ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ಪಿಐ ಇಂದು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. NEP ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾ ರಾಮಚಂದ್ರ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಾಜ ಸರ್ಕಾರ ನಿರಾಕರಿಸಿತ್ತು. ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿತು. ಶಿಕ್ಷಣದಲ್ಲಿ ತಾರತಮ್ಯ ವಿರಬಾರದು ಎಂದು ಎನ್‌ಇಪಿ ರೂಪಿಸಲಾಗಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿ […]

ಎಲ್ಲಾ ಅಪಪ್ರಚಾರಗಳನ್ನೂ ಮೀರಿ ಗ್ಯಾರಂಟಿ ಯೋಜನೆ ಯಶಸ್ಸು: ರಾಜ್ಯ, ಕೇಂದ್ರ ಸರಕಾರಕ್ಕೆ ಗ್ಯಾರಂಟಿ ಯೋಜನೆ ಮಾದರಿ; ವಿನಯಕುಮಾರ್ ಸೊರಕೆ

ಉಡುಪಿ: ಪ್ರತಿಪಕ್ಷಗಳ ಹಾಗೂ ಕಾಂಗ್ರೆಸ್ ವಿರೋಧಿಗಳ ಅಪಪ್ರಚಾರದ ಹೊರತಾಗಿಯೂ ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಯಶಸ್ಸನ್ನು ಕಂಡಿದೆ. ಇದು ರಾಜ್ಯದ ಆರ್ಥಿಕತೆಗೆ ಉತ್ತೇಜನವನ್ನು ನೀಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರು ಸಬಲೀಕರಣಗೊಂಡಿದ್ದಾರೆ. ಯೋಜನೆ ನೇರವಾಗಿ ಜನರನ್ನು ತಲುಪುವುದರಿಂದ ಇದರಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲವಾಗಿದೆ ಎಂದರು. ಗ್ಯಾರಂಟಿ […]

ಉಡುಪಿ: “ಭಾರತ್‌ ಮಾರ್ಕೆಟಿಂಗ್‌” ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟದಲ್ಲಿ ಅತ್ಯಂತ ವಿಶ್ವಾಸಾರ್ಹತೆ ಹೊಂದಿದ ಸಂಸ್ಥೆ.

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರುವ ಗುಣಮಟ್ಟದ ಅತ್ಯಾಧುನಿಕ ಬೃಹತ್‌ ಸಂಗ್ರಹದ ವಿದ್ಯುತ್‌ ಜೋಡಣೆ ಸಾಮಗ್ರಿಗಳ ಹವಾನಿಯಂತ್ರಿತ ಜಿಎಂ ಬ್ರ್ಯಾಂಡ್‌ ಶೋರೂಂ ‘ಭಾರತ್‌ ಮಾರ್ಕೆಟಿಂಗ್‌’ ಬ್ರ್ಯಾಂಡೆಡ್‌ ಎಲೆಕ್ಟ್ರಿಕಲ್ ಸರಕುಗಳ ಮಾರಾಟದ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ನೂತನ ಮನೆ, ಸಭಾಂಗಣ, ಮಾಲ್, ಮಳಿಗೆ, ಸಮುಚ್ಚಯ ನಿರ್ಮಾಣದಲ್ಲಿ ಬಳಸುವ ಜಿಎಂ, ಹ್ಯಾವೆಲ್, ಫಿನೊಲೆಕ್ಸ್‌, ವಿ-ಗಾರ್ಡ್‌, ಲಿಗ್ರೆಂಡ್‌, ಆರ್‌ಆರ್‌, ಲ್ಯೂಕರ್, ಹಿಲ್ಸ್ ಕ್ಯಾಬ್, ಪ್ಯಾಸೋಲೈಟ್, ಸ್ಟ್ಯಾಂಡರ್ಡ್ ಕಂಪೆನಿಗಳ ಕೇಬಲ್ಸ್, ವಯರ್, ಎಲ್ಇಡಿ ಫಿಟ್ಟಿಂಗ್ಸ್‌, ಹವೆಲ್ಸ್ ಕಂಪೆನಿಯ ಇಲೆಕ್ಟ್ರಿಕಲ್ ಸಾಮಗ್ರಿಗಳಾದ […]

ಮಂದಾರ್ತಿ:ಆ.1 ರಿಂದ ಅ.5 ರವರೆಗೆ ಗೋಲ್ಡ್ ಫೆಸ್ಟಿವಲ್

ಮಂದಾರ್ತಿ: ಶ್ರೀ ಕಾಳಿಕಾಂಬ ಜುವೆಲ್ಲರ್ಸ್ ಮಂದಾರ್ತಿ ಇಲ್ಲಿ ಆಗಸ್ಟ್ 1ರಿಂದ ಅಕ್ಟೋಬರ್ 5 ರವರೆಗೆ ಗೋಲ್ಡ್ ಫೆಸ್ಟಿವಲ್ ನಡೆಯಲಿದೆ. ಇದರ ಅನ್ವಯ ಪ್ರತಿ 5,000 ರೂ. ಖರೀದಿಗೆ 1 ಕೂಪನ್ ನೀಡಲಾಗುವುದು. ಬಂಪರ್ ಬಹುಮಾನವಾಗಿ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 100 ವಜ್ರದ ಉಂಗುರಗಳು, 1 ವಜ್ರದ ನೆಕ್ಲೆಸ್ ನೀಡಲಾಗುವುದು. ಹಾಗೆಯೇ 1 ಕೆಜಿ ಚಿನ್ನದಲ್ಲಿ 250 ಗ್ರಾಂ ಎರಡು ವಿಜೇತರಿಗೆ, 50 ಗ್ರಾಂ ಚಿನ್ನ 10 ವಿಜೇತರಿಗೆ ನೀಡಲಾಗುವುದು. 5 ಕೆ.ಜಿ ಬೆಳ್ಳಿಯಲ್ಲಿ […]

ಆ.15ರಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದಿಂದ “ಆಟಿಡೊಂಜಿ ವಿಪ್ರಕೂಟ”

ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ “ಆಟಿಡೊಂಜಿ ವಿಪ್ರಕೂಟ” ಸಾಂಸ್ಕೃತಿಕ ಹಬ್ಬವನ್ನು ಇದೇ ಆ.15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ, ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ಮತ್ತು ಸಾಧಕರಿಗೆ ಸನ್ಮಾನ, 10.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಮಾಹೆಯ ಉಪ ಕುಲಪತಿ ಡಾ. ಶರತ್ ಕೆ ರಾವ್, […]