ಉಡುಪಿ:ಮಕ್ಕಳು ಶಿಕ್ಷಣವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಬೇಕು : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಉಡುಪಿ: ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಹೆಚ್ಚು ವಿದ್ಯಾಭ್ಯಾಸಕ್ಕೆ ಒತ್ತು ನೀಡಿ, ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಹೆಸರು ತರಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದರು. ಅವರು ಶುಕ್ರವಾರ ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಉವರ ಸಹಯೋಗದಲ್ಲಿ ಶಾಲೆಯ “ಸುಜ್ಞಾನ” ಸಭಾಂಗಣ ಉದ್ಘಾಟಿಸಿ, ಪ್ರಾಥಮಿಕ ವಿಭಾಗದ […]