ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ, ಐಟಿಐ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
ಉಡುಪಿ: ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ ಭಟ್ ನಿಧನ

ಉಡುಪಿ: ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ (72) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬ್ರಹ್ಮಾವರ ತಾಲೂಕಿನ ಹಾರ್ಯಾಡಿಯಲ್ಲಿ 1953 ರಲ್ಲಿ ಜನಿಸಿದ ಮಂಜುನಾಥ್ ಭಟ್ ಅವರು, ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಪದವಿ ಪಡೆದರು. ಆರಂಭದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಕೆಲಸ ಮಾಡಿದ ಅವರು, 1977 ರಲ್ಲಿ ಮಂಗಳೂರಿನ ನವಭಾರತ ಪತ್ರಿಕೆಯ ಮೂಲಕ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅವರು ಮುಂಗಾರು, ಕನ್ನಡ ಜನ ಅಂತರಂಗ, ಮತ್ತು ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರು, ಉಪ-ಸಂಪಾದಕರಾಗಿ […]
ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಉಡುಪಿ: ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು […]

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಕಡೆ ಅಬ್ಬರಿಸುತ್ತಿರೋ ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದ್ದು, ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಂದಿನ 5 ದಿನ ರಾಜ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆ ಸೇರಿದಂತೆ […]