ಉಡುಪಿ: ನಾಳೆ (ಆ.19) ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.19ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಐಟಿಐ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ

ಉಡುಪಿ: ಜಿಲ್ಲೆಯಲ್ಲಿ ಬಡವರು ಮನೆಯನ್ನು ಪಿಲ್ಲರ್ ನಿಂದ ಕಟ್ಟಲು ಸಾಧ್ಯವಿಲ್ಲದಿರುವುದರಿಂದ ಕೆಂಪು ಕಲ್ಲು ಅವಲಂಭಿಸಿದ್ದಾರೆ. ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ. ಮನೆ ಕಟ್ಟುವ ಕಟ್ಟಡ ಕಾರ್ಮಿಕರಿಗೆ ಕೆಲಸವಿಲ್ಲದೇ ನಿರುದ್ಯೋಗಿದ್ದಾರೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಹಮ್ಮಿಕೊಂಡ ಅನಿರ್ಧಿಷ್ಟಾವಧಿ […]

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಿಕ್ಕಿತು ಬಿಗ್ ಟ್ವಿಸ್ಟ್; SIT ಮುಂದೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಅನಾಮಿಕ?

ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿರುವ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ಎಂದು ಸುದ್ದಿ ಹಬ್ಬಿದೆ ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆತ ತೋರಿಸಿದ 17 ಜಾಗಗಳ ಪೈಕಿ ಕೇವಲ 2 ಜಾಗಗಳಲ್ಲಿ ಮಾನವ ಅಸ್ಥಿಪಂಜರ […]

ಈ ಖ್ಯಾತ ಬಾಲಿವುಡ್ ನಟ, ಆ ನಟಿಯ ಬಾಯಿಯ ದುರ್ವಾಸನೆಗೆ ಬೇಸತ್ತಿದ್ದ:ಯಾಕೆ ಬರುತ್ತೆ ಬಾಯಿಯಲ್ಲಿ ಕೆಟ್ಟ ವಾಸನೆ

ಬಾಯಿಯಿಂದ ಬರುವ ವಾಸನೆ ಬಗ್ಗೆ ಮೊನ್ನೆ ಬಾಲಿವುಡ್ ನಟ ಬಾಬಿ ಡಿಯೋಲ್ ಸಂದರ್ಶನವೊಂದರಲ್ಲಿ ಹೇಳಿದ ಸಂಗತಿ ಈ ಬಾಯಿ ವಾಸನೆ ಹೇಗೆ ಬರುತ್ತದೆ ಎನ್ನುವ ಕುರಿತೇ ಯೋಚಿಸುವಂತೆ ಮಾಡಿತು. ಹೌದು ನಟ ಬಾಬಿ ಡಿಯೋಲ್ , 1997 ರಲ್ಲಿ ಬಿಡುಗಡೆಯಾದ ‘ಗುಪ್ತಾ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ, ನಾಯಕಿಯ ದುರ್ವಾಸನೆಯಿಂದ ಬೇಸತ್ತಿದ್ದೆ ಎಂದು ಹೇಳಿದ್ದರು. ಈ ಚಿತ್ರದಲ್ಲಿ ಬಾಬಿ ಮತ್ತು ಮನೀಷಾ ನಡುವೆ ಹಲವಾರು ಕ್ಲೋಸಪ್ ದೃಶ್ಯಗಳಿದ್ದವು. ಈ ದೃಶ್ಯವೊಂದರಲ್ಲಿ ಮನೀಷಾ ತನ್ನ ಮುಖವನ್ನು ಬಾಬಿಯ ಮುಖದ ಹತ್ತಿರ ತಂದು […]

ರಾಜ್ಯ ಶಿಕ್ಷಣ ನೀತಿ ಶೀಘ್ರದಲ್ಲೇ ಅನುಷ್ಠಾನ: ಸಚಿವ ಮಧು ಬಂಗಾರಪ್ಪ

ಹುಬ್ಬಳ್ಳಿ : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಅವಕಾಶ ಇಲ್ಲ. ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳುವ ಪಠ್ಯ ಬೇಕು. ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದೆವು. ಅದರಂತೆ ಪಠ್ಯ ಪರಿಷ್ಕರಿಸಲಾಗುವುದು ಎಂದರು. ಎನ್‌ಇಪಿಯಲ್ಲಿ ಪಠ್ಯ ರಚನೆಯ ಹಿಡಿತ ಬೇರೆಯವರ […]