ಉಡುಪಿ: ಕಟಪಾಡಿ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಕಟಪಾಡಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಅಲೆವೂರು ಗ್ರಾಮದಜೋಡುರಸ್ತೆಯ ಬಾಡಿಗೆ ಮನೆಯೊಂದರ ನಿವಾಸಿ ರಾಮ ಕುಲಾಲ್ (41) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವಾಸವಿದ್ದ ಅಶ್ರಫ್ ಹೆಚ್.ಎ (32) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸುಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇಂಗ್ಲೀಷ್, ಉರ್ದು, ಕನ್ನಡ, ತುಳು, ಮಲಿಯಾಳಿ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: […]
ಉಡುಪಿ:ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ (ರಿ) ಮಣಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮವು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಮಣಿಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ […]
ಆ.24ರಂದು ಉಡುಪಿಯಲ್ಲಿ ಹೆಜ್ಜೆ ಗೆಜ್ಜೆ ಸಂಸ್ಥೆಯಿಂದ “ನೂಪುರ ಝೇಂಕಾರ”

ಉಡುಪಿ: ಹೆಜ್ಜೆ ಗೆಜ್ಜೆ ನೃತ್ಯಾಲಯದ ಆಶ್ರಯದಲ್ಲಿ ವಿದುಷಿ ದೀಕ್ಷಾ ರಾಮಕೃಷ್ಣ ಅವರು ಸಂಯೋಜಿಸಿದ ಸುಮಾರು 23 ಕಲಾವಿದರನ್ನೊಳಗೊಂಡ ನೂತನ ಭರತನಾಟ್ಯ ನೃತ್ಯಬಂಧಗಳ “ನೂಪುರ ಝೇಂಕಾರ ಭರತನಾಟ್ಯ ಕಾರ್ಯಕ್ರಮ”ವನ್ನು ಆ. 24ರಂದು ಉಡುಪಿ ಕುಂಜಿಬೆಟ್ಟು ಸಮೀಪದ ಐವೈಸಿ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹೆಜ್ಜೆ ಹೆಜ್ಜೆ ನಿರ್ದೇಶಕಿ ಯಶಾ ರಾಮಕೃಷ್ಣ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸನಾತನ […]