ಧರ್ಮಸ್ಥಳ: ದೂರುದಾರ ಮಾಸ್ಕ್ ಮ್ಯಾನ್ ಸಿ.ಎನ್ ಚಿನ್ನಯ್ಯ ಹತ್ತು ದಿನ SIT ಕಸ್ಟಡಿಗೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ […]

ಉಡುಪಿ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ : 216 ಗಂಟೆಗಳ ಭರತನಾಟ್ಯ ಆರಂಭಿಸಿದ ವಿದುಷಿ ದೀಕ್ಷಾ !

ಉಡುಪಿ: ವಿದುಷಿ ದೀಕ್ಷಾ ವಿ. ಅವರು 9 ದಿನಗಳ ಕಾಲ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಲು ಪ್ರಯತ್ನ ಆರಂಭಿಸಿದ್ದಾರೆ. 216 ಗಂಟೆಗಳ ಕಾಲ, 9 ದಿನಗಳ ಕಾಲ ನಿರಂತರವಾಗಿ ನಡೆಯುವ ಈ ನೃತ್ಯ ಮ್ಯಾರಥಾನ್ ಅಜ್ಜರಕಾಡಿನ ಡಾ. ಜಿ. ಶಂಕ‌ರ್ ಮಹಿಳಾ ಮಹಾವಿದ್ಯಾಲಯದ ಸ್ನಾತಕೋತ್ತರ ಸಭಾಭವನದಲ್ಲಿ ಆರಂಭಗೊಂಡಿದ್ದು, ಆಗಸ್ಟ್ 30ರಂದು ಸಂಪನ್ನಗೊಳ್ಳಲಿದೆ. ಕಾರ್ಯಕ್ರಮವನ್ನು ಮಾಜಿ ಶಾಸಕ ರಘುಪತಿ ಭಟ್ ಹಾಗೂ ಗಣ್ಯ ಅತಿಥಿಗಳು ದೀಪ […]

ಉಡುಪಿ: ಉದ್ಯೋಗಾವಕಾಶ

ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಬ್ಯಾಟರಿ ಕಂಪನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ. ಪುರುಷರು ಪರವಾನಗಿಯೊಂದಿಗೆ ದ್ವಿಚಕ್ರ ವಾಹನ, ಸ್ಥಳೀಯ ಭಾಷೆ ಮಾತನಾಡಬಲ್ಲವರು ಹಾಗೂ ಅತ್ಯುತ್ತಮ ಸಂವಹನ ಕೌಶಲ್ಯ ಹೊಂದಿದವರು. ಹುದ್ದೆಯಲ್ಲಿ ಅನುಭವಿ ಅಥವಾ ಹೊಸಬರು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: SF ಬ್ಯಾಟರಿಗಳುUDUPI95909123459845309100

ಕಾರ್ಕಳ ಎಸ್.ವಿ.ಟಿ : “ಮೌಲ್ಯ ಸಂಗಮ” ವರ್ಷದ ಸರಣಿ ಕಾರ್ಯಕ್ರಮ: ಕೇವಲ ಪುಸ್ತಕ ಓದಿದ್ರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿಬೇಕು : ಹೆಚ್ ರಾಜೇಶ್ ಪ್ರಸಾದ್

ಉಡುಪಿ:ಯಾವುದೇ ಒಂದು ಪ್ರಶ್ನೆಗೆ ಕನಿಷ್ಠ ಸಮಯದಲ್ಲಿ ಅತಿ ಸೂಕ್ತ ಉತ್ತರವನ್ನು , ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಂತಹ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಬಹುದು. ಅದಕ್ಕೆ ಸಿದ್ಧತೆ ನಡೆಸುವುದು ಅತಿ ಮುಖ್ಯ. ಅದು ಪ್ರಾಥಮಿಕ, ಪ್ರೌಢ, ಪಿಯುಸಿ, ಪದವಿ ಹಂತದ ವಿದ್ಯಾಭ್ಯಾಸದ ಜೊತೆ ಜೊತೆಗೆ ನಡೆಯಬೇಕು. ಪದವಿ ಪಡೆದ ನಂತರ ಅದು ಪೂರ್ಣ ಪ್ರಮಾಣದ ಸಿದ್ಧತೆಯೊಂದಿಗೆ ನಡೆದಾಗ ಯಶಸ್ಸು ಪಡೆಯಬಹುದು. ಕೇವಲ ಪುಸ್ತಕ ಓದಿದ್ರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿ ಬೇಕು ಎಂದು ಜಮ್ಮು ಮತ್ತು […]

ಉಡುಪಿಯ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ▪ ಬ್ರಾಂಚ್ ಮ್ಯಾನೇಜರ್▪ಅಕೌಂಟ್ ಅಸಿಸ್ಟೆಂಟ್▪ಸೇಲ್ಸ್ ಎಕ್ಸಿಕ್ಯೂಟಿವ್▪ಮೆಕ್ಯಾನಿಕ್▪ಸ್ಪೇರ್ ಮ್ಯಾನೇಜರ್▪ ಹೌಸ್ ಕೀಪಿಂಗ್▪ವಾಷಿಂಗ್▪ಡ್ರೈವರ್ ವಿತ್ ಬ್ಯಾಡ್ ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಹಾಗೂ ಫ್ರೆಶರ್ಸ್ ಕೂಡ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಪಿ ಎಫ್/ಇ ಎಸ್ ಐ ಹಾಗೂ ಇನ್ಸೆಂಟಿವ್ ಸೌಲಭ್ಯವಿದೆ. ನಿಮ್ಮ ರೆಸ್ಯೂಮನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ[email protected]📞 +91 7996210666