ಉಡುಪಿಯ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ▪ ಬ್ರಾಂಚ್ ಮ್ಯಾನೇಜರ್▪ಅಕೌಂಟ್ ಅಸಿಸ್ಟೆಂಟ್▪ಸೇಲ್ಸ್ ಎಕ್ಸಿಕ್ಯೂಟಿವ್▪ಮೆಕ್ಯಾನಿಕ್▪ಸ್ಪೇರ್ ಮ್ಯಾನೇಜರ್▪ ಹೌಸ್ ಕೀಪಿಂಗ್▪ವಾಷಿಂಗ್▪ಡ್ರೈವರ್ ವಿತ್ ಬ್ಯಾಡ್ ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಹಾಗೂ ಫ್ರೆಶರ್ಸ್ ಕೂಡ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಪಿ ಎಫ್/ಇ ಎಸ್ ಐ ಹಾಗೂ ಇನ್ಸೆಂಟಿವ್ ಸೌಲಭ್ಯವಿದೆ. ನಿಮ್ಮ ರೆಸ್ಯೂಮನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ[email protected]📞 +91 7996210666
ಅನನ್ಯಾ ಭಟ್ ನನ್ನ ಮಗಳೇ: ಯುಟ್ಯೂಬ್ ನವರು ನನ್ನ ಬೆದರಿಸಿ ಸುಳ್ಳು ಮಾತಾಡುವಂತೆ ಹೇಳಿದ್ದರು! ಉಲ್ಟಾ ಹೊಡೆದ ಸುಜಾತಾ ಭಟ್!

ಬೆಂಗಳೂರು: ಅನನ್ಯಾ ಭಟ್ ನನ್ನ ಮಗಳೇ. ನನಗೆ ಮಗಳು ಇದ್ದಳು. ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ ಎಂದು ಸುಜಾತಾ ಭಟ್ ಮತ್ತೆ ಉಲ್ಟಾ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಸಂಜೆ Insight Rush ಎನ್ನುವ ಯೂಟ್ಯೂಬ್ ಚಾನೆಲ್ ನಲ್ಲಿ ಸುಜಾತಾ ಭಟ್ ಹೇಳಿರುವ ಅನನ್ಯಾ ಭಟ್ ನಾಪತ್ತೆ ಕಥೆ ಫೇಕ್ ಎಂದು ಸುದ್ದಿ ಪ್ರಸಾರವಾಗಿತ್ತು. ಅದರಲ್ಲಿ 2003 ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತ ಭಟ್, ಅವರು […]
ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಬಂಧನ ನಿಜ; ಮುಂದಿನ ಕ್ರಮ ಎಸ್‌ಐಟಿ ನಿರ್ಧರಿಸಲಿದೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಉಡುಪಿ: ಧರ್ಮಸ್ಥಳ ಪ್ರಕರಣದ ಅನಾಮಿಕ ದೂರುದಾರನ ಬಂಧನ ಆಗಿರುವುದು ನಿಜ. ಮುಂದಿನ ಕ್ರಮ ಎಸ್‌ಐಟಿ ನಿರ್ಧರಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸೆಕ್ಷನ್ ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಎಸ್ ಐ ಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ. ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಹೇಳಬಲ್ಲೆ. ಸದ್ಯ ಅನಾಮಿಕ ದೂರುದಾರ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ […]
ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಇಂದು ನಡೆಯಿತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕಿ ಮೋಹಿಣಿ ಸಮಯ ಕೇಳಿದರು. ಇದೇ ಸಂದರ್ಭ ಎಪಿಪಿಗೆ ಸಹಕರಿಸಲು ಅವಕಾಶ ಕೋರಿ, ದೂರುದಾರ ಪರ […]
ಉಡುಪಿ:Study Chair ಮಾರಾಟಕ್ಕಿದೆ

ಉಡುಪಿ:ಉಡುಪಿಯಲ್ಲಿ ಸ್ಟಡಿ ಚೆಯರ್ ಮಾರಾಟಕ್ಕಿದೆ.ಇದು ಕೋಚಿಂಗ್ ಸೆಂಟರ್ ಗಳಿಗೆ ಅನುಕೂಲವಾಗಬಹುದು. ಸಂಪರ್ಕಿಸಿ:9632526271