ಉಡುಪಿ:ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಆಗಸ್ಟ್ 30 ಮತ್ತು 31 ರಂದು ಸಂಘಟಿಸಲಾಗುವುದು. ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಆ. 30 ರಂದು ಉಡುಪಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಟ್ಲ್ ಬ್ಯಾಡ್ಮಿಂಟನ್, […]
ಇಂದು ಗಣೇಶ ಚತುರ್ಥಿ ಹಬ್ಬದ ಸಂಭ್ರಮ; ಮೋದಕ ಪ್ರಿಯ ಗಣೇಶನ ಆರಾಧನೆ, ಮಹತ್ವ ಹೀಗಿದೆ!

ಇಂದು ಚತುರ್ಥಿ ಹಿಂದೂಗಳಿಗೆ ಗಣಪತಿಯ ಹಬ್ಬದ ದಿನ. ವಿಘ್ನವಿನಾಶ ಹಾಗೂ ಸಿದ್ಧಿ ಬುದ್ಧಿಗಳ ಅಭೀಷ್ಟದಾಯಕ ಶಕ್ತಿಯ ಆದಿದೈವ ಶ್ರೀ ಗಣಪತಿ. ‘ಕಲೌ ದುರ್ಗಿ ವಿನಾಯಕ’ ಕಲಿಯುಗದಲ್ಲಿ ಗಣಪತಿ ಹಾಗೂ ದುರ್ಗಿಯರು ಶೀಘ್ರವರವನ್ನು ನೀಡುವ ದೇವತೆಗಳು. ಈ ತಾಯಿ (ಗೌರಿ) ಮಗನನ್ನು ಆರಾಧಿಸಿದರೆ ಸಕಲ ಕಾರ್ಯ ಸಿದ್ಧಿ ಖಚಿತ. ಯಾವ ಶುಭಕಾರ್ಯವೇ ಆಗಲಿ, ಅದು ಗಣೇಶನ ಪೂಜೆಯೊಂದಿಗೇ ಪ್ರಾರಂಭವಾಗುತ್ತದೆ. ಗಣೇಶನಿಗೆ ಅಗ್ರಸ್ಥಾನ:ಗಣೇಶನ ಪೂಜೆ ಮಾಡದೇ ಹೋದರೆ ಬೇರೆ ಯಾವ ದೇವತೆಗಳ ಪೂಜೆಯೂ ಸಫಲವಾಗುವುದಿಲ್ಲ. ಶ್ರೀ ಗಣೇಶನು ಪ್ರಸನ್ನನಾಗದಿದ್ದರೆ ಬೇರೆ […]
ಉಡುಪಿ:ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್‌ನಡಿ […]
ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17ರ ವಯೋಮಿತಿ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ 14ರವಯೋಮಿತಿಯ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆಯ 17ರ ವಯೋಮಿತಿಯ ಬಾಲಕರ ತಂಡಗಳು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿವೆ. 14ರವಯೋಮಿತಿಯ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಖುಷಿ ಶೆಟ್ಟಿ, ಆರನೇ […]