ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತ ಜಗತ್ತಿನ ವ್ಯವಸ್ಥೆಗೆ ಪೂರಕ- ಪುತ್ತಿಗೆ ಶ್ರೀ

ಉಡುಪಿ: ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತ ವಾಸ್ತವ ಮತ್ತು ಪ್ರಾಯೋಗಿಕವಾಗಿದ್ದು ಜಗತ್ತಿನ ವ್ಯವಸ್ಥೆಗೆ ಪೂರಕವಾಗಿದೆ. ಆಚಾರ್ಯ ಮಧ್ವರ ಸಂದೇಶದ ತಳಹದಿಯಲ್ಲಿ ಜಗತ್ತಿನ ವ್ಯವಹಾರ ನಿಂತಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. ಶ್ರೀಪಾದರ 64ನೇ ಜನ್ಮನಕ್ಷತ್ರ ಸಂಭ್ರಮದ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠದ ಆಶ್ರಯದಲ್ಲಿ ಮಣಿಪಾಲ ಮಾಹೆ ಸಹಯೋಗದೊಂದಿಗೆ ಭಾರತೀಯ ಅಂಚೆ ಇಲಾಖೆ ಹೊರತಂದ ಆಚಾರ್ಯ ಮಧ್ವರ ಅಂಚೆಚೀಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಹುಟ್ಟುಹಬ್ಬ ಸಂತೋಷದ ಆಚರಣೆಗೆ ಸೀಮಿತವಾಗಿರದೇ […]
ಉಡುಪಿ:ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 17 ಕೊನೆಯ […]
ಉಡುಪಿ:ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ:ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, […]
ಉಡುಪಿ:ಜಾಗ ಮಾರಾಟಕ್ಕಿದೆ

ಉಡುಪಿ:ಸಾಲ್ಮರದಲ್ಲಿ ಪರಿವರ್ತಿತ ಸ್ಥಳ 6 ಸೆಂಟ್ಸ್ ಜಾಗ ಮಾರಾಟಕ್ಕಿದ್ದು, ಕೆ.ಜಿ. ರಸ್ತೆಯಿಂದ ಸಲ್ಮಾರ ಮುಖ್ಯ ರಸ್ತೆಗೆ 100 ಮೀಟರ್ ದೂರವಿದೆ. ದರ ಪ್ರತಿ ಸೆಂಟ್ಸ್‌ಗೆ 325000/-.ಮಾಹಿತಿಗಾಗಿ ಸಂಪರ್ಕಿಸಿ: 📞8197035017
ಉಡುಪಿ:ಮೀನು ಮಾರಾಟ ವಾಹನ ಖರೀದಿಗೆ ಸಹಾಯಧನ :ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮೀನು ಮಾರಾಟಕ್ಕಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು […]