ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ◾HR ಅಸಿಸ್ಟೆಂಟ್ ◾ಟೆಲಿಕಾಲರ್ ◾ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞8217292880
ಸೆ.10ರಿಂದ ಪಿಡಿಒ ವರ್ಗಾವಣೆ ಪ್ರಕ್ರಿಯೆ ಆರಂಭ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದ್ದು ಸೆ.10ರಿಂದ 20ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆ.23 ಮತ್ತು 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೆ.1 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ನಾಗರಿಕ […]
ಉಡುಪಿ:ನೋವೆಲ್ಟಿ ಜುವೆಲ್ಲರಿಯಲ್ಲಿ ಆ.1 ರಿಂದ ಅ.5 ರವರೆಗೆ ಗೋಲ್ಡ್ ಫೆಸ್ಟಿವಲ್

ಉಡುಪಿ: ನೋವೆಲ್ಟಿ ಜುವೆಲ್ಲರಿ ಉಡುಪಿ ಇಲ್ಲಿ ಆಗಸ್ಟ್ 1ರಿಂದ ಅಕ್ಟೋಬರ್ 5 ರವರೆಗೆ ಗೋಲ್ಡ್ ಫೆಸ್ಟಿವಲ್ ನಡೆಯಲಿದೆ. ಇದರ ಅನ್ವಯ ಪ್ರತಿ 2,000 ರೂ. ಖರೀದಿಗೆ 1 ಕೂಪನ್ ನೀಡಲಾಗುವುದು. ಬಂಪರ್ ಬಹುಮಾನವಾಗಿ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 100 ವಜ್ರದ ಉಂಗುರಗಳು, 1 ವಜ್ರದ ನೆಕ್ಲೆಸ್ ನೀಡಲಾಗುವುದು. ಹಾಗೆಯೇ 1 ಕೆಜಿ ಚಿನ್ನದಲ್ಲಿ 250 ಗ್ರಾಂ 2 ವಿಜೇತರಿಗೆ, 50 ಗ್ರಾಂ ಚಿನ್ನ 10 ವಿಜೇತರಿಗೆ ನೀಡಲಾಗುವುದು. 5 ಕೆ.ಜಿ ಬೆಳ್ಳಿಯಲ್ಲಿ 1000 […]
ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ5 ನೇ ವರ್ಷದ ವಿದ್ಯಾ ವಿನಾಯಕ ಮಹೋತ್ಸವ ಸಂಪನ್ನ.

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಐದನೇ ವರ್ಷದ ವಿದ್ಯಾ ವಿನಾಯಕ ಮಹೋತ್ಸವ ಅದ್ಧೂರಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 27ರಂದು ಬೆಳಗ್ಗೆ ಗಣ ಹೋಮ ಮತ್ತು ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಭಜನಾ ಕಾರ್ಯಕ್ರಮಗಳ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಆಗಸ್ಟ್ 28 ರಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಸುಧೀರ್ ರಾಜ್ ಅವರು ಚಿಂತನ ಮಂಥನ ಕಾರ್ಯಕ್ರಮದ ಅತಿಥಿಯಾಗಿದ್ದರು. ತ್ರಿಶಾ ವಿದ್ಯಾ ಕಾಲೇಜು ಮತ್ತು ತ್ರಿಶಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸುಮಾರು 15,33,500 ವರೆಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. […]
ಉಡುಪಿಯ ಹೆಸರಾಂತ ನ್ಯಾಷನಲ್ ಎಕ್ವಿಪ್ ಮೆಂಟ್ಸ್ ಕಂಪನಿಯಲ್ಲಿ ಉದ್ಯೋಗಾವಕಾಶ!

ಉಡುಪಿ:ಉಡುಪಿಯ ಹೆಸರಾಂತ ನ್ಯಾಷನಲ್ ಎಕ್ವಿಪ್ ಮೆಂಟ್ಸ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು:◾ಮೆಕ್ಯಾನಿಕ್◾ವೆಲ್ಡಿಂಗ್ ವರ್ಕ್◾ವೆಲ್ಡರ್ಸ್◾ಸಹಾಯಕರು ವಿದ್ಯಾರ್ಹತೆ ಅಗತ್ಯವಿಲ್ಲ.ಆರಂಭಿಕ ಆಕರ್ಷಕ ವೇತನ & ಅನುಭವ ಇರುವವರಿಗೆ ಹೆಚ್ಚಿನ ವೇತನ ನಿಗದಿಪಡಿಸಲಾಗುವುದು. ಸಂಪರ್ಕಿಸಿ:📞 97313 23418📞 76248 48563