ಉಡುಪಿ:ಫಲಾನುಭವಿ ಆಧಾರಿತ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ 13 ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ […]
ಉಡುಪಿ:ರೆಡ್‌ಕ್ರಾಸ್ ಸಂಸ್ಥೆಯ ಮಾನವೀಯ ಸೇವೆ ಶ್ಲಾಘನೀಯವಾದುದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವ ಜೀವನ ಹಾಗೂ ಆರೋಗ್ಯವನ್ನು ರಕ್ಷಿಸಲು ಯಾವುದೇ ಫಲಾಪೇಕ್ಷಿಯಿಲ್ಲದೇ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರೆಡ್‌ಕ್ರಾಸ್‌ನ ಈ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಿನೇವಾ ಒಪ್ಪಂದ ಐತಿಹಾಸಿಕ ಆಚರಣೆಯ ಸಮಾರೋಪ, ವಿಶ್ವಶಾಂತಿಗಾಗಿ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ, […]