ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು: ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ; ಸಂಸ್ಥೆಗೆ 4ನೇ ಬಾರಿ ಉಡುಪಿ ಜಿಲ್ಲಾ ಸಮಗ್ರ ಪ್ರಶಸ್ತಿ

ಹೆಮ್ಮಾಡಿ: ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾoಗಣದಲ್ಲಿ ನಡೆಯಿತು. ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು. […]
ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ; ಬಹುಮಾನ ವಿತರಣೆ

ಹೆಬ್ರಿ: ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ , ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಡೆದ 9ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹೆಬ್ರಿ ತಾಲೂಕು ವ್ಯಾಪ್ತಿಯ ಸುಮಾರು 90ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದು ಸಬ್ ಜೂನಿಯರ್ ವಿಭಾಗದಲ್ಲಿ ಹೆಬ್ರಿ ಎಸ್. ಆರ್ ಸ್ಕೂಲ್ ನ ಶಾರ್ವಿ ಪ್ರಥಮ, […]
ಉಡುಪಿ:ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಮೇಲೆ ಪ್ರೀತಿ ಇರಲಿ – ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್

ಉಡುಪಿ: ಯುವಜನತೆ ಕೊಂಕಣಿ ಭಾಷೆಯನ್ನು ಪ್ರತಿ ಮನೆ ಮನೆಗಳಲ್ಲಿ ಮಾತನಾಡುವುದರ ಮೂಲಕ ಕೊಂಕಣಿ ಸಾಹಿತ್ಯ ಮತ್ತು ಸಂಸ್ಕೃತಿ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯವಿದೆ. ಭಾಷೆ ಮತ್ತು ಸಾಹಿತ್ಯಕ್ಕೆ ನಮ್ಮ ಪ್ರೀತಿ ಸದಾ ಇರಲಿ ಎಂದು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಭಾನುವಾರ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯ ಸಭಾಂಗಣದಲ್ಲಿ ಕೊಂಕಣಿ ಸಾಹಿತ್ಯ ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗದ ಸಹಯೋಗದಲ್ಲಿ ಕೊಂಕಣಿ […]
ಉಡುಪಿ:ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ IHM ಹಾಗೂ FCI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ […]
ಉಡುಪಿ:ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಲು ಅರಿವು ಕಾರ್ಯಕ್ರಮಗಳು ಪ್ರಯೋಜನಕಾರಿ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲ ಯೋಜನೆಗಳ ಮಾಹಿತಿಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರಿವುಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಅರಿವು […]