ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಮಟ್ಟದ 2025-26ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ:ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಕುಂದಾಪುರ), ವಸುಂಧರ (ಸಹ ಶಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮಾರಬೆಟ್ಟು), ಹರೀಶ್ ಪೂಜಾರಿ (ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಕಾರ್ಕಳ ತಾಲೂಕು), ಸುಮಂಗಲಾ ಗಾಣಿಗ (ಸಹ […]
ಉಡುಪಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅನುಭವ ಇರುವವರು ಹಾಗೂ ಫ್ರೆಶರ್ಸ್ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಊಟದ ವ್ಯವಸ್ಥೆ ಇರುತ್ತದೆ. ಈ ಲಿಂಕ್ ಕ್ಲಿಕ್ ಮಾಡಿ. https://docs.google.com/forms/d/e/1FAIpQLSfwG3XdOT-mGEDIEVmhSL9oisq7stBg5_8BaAHFHgXW_EkZ5Q/viewform?usp=sharing&ouid=105258281570454338826 ಮಾಹಿತಿಗಾಗಿ ಸಂಪರ್ಕಿಸಿ:📞9148975770
ಉಡುಪಿ:ಕರಾಟೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ವಿದ್ಯಾರ್ಥಿಗಳ ಸಾಧನೆ

ಉಡುಪಿ:ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರೀತಿ ಹಾಗೂ ವಿಜ್ಞಾನ ವಿಭಾಗದ ಪಂಚಾಕ್ಷರಿ ಶಾಂತಗೌಡ ರೋಣದ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಹರಿಪ್ರಸಾದ್ ರಾವ್ […]
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಅಕ್ಷಯ್ ಕುಮಾರ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಸೆಪ್ಟೆಂಬರ್ 02 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದ ವಿದ್ಯಾರ್ಥಿ ಅಕ್ಷಯ್ ಕುಮಾರ್ 82 ಕೆಜಿ ವಿಭಾಗ ದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳಾದ ಅಝೀಮ್, ವಿಘ್ನೇಶ್ ಪ್ರಭು, ಸ್ಯಾವಿಯೋ, ವಿವೇಕ್, ವಿಶಾಖ್ […]
ಗ್ರಾಮೀಣ ಬ್ಯಾಂಕ್’ಗಳಲ್ಲಿ 13,217 ಕ್ಲರ್ಕ್, ಪಿಒ ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ!

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಮತ್ತೊಮ್ಮೆ ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊಡಿಸಿದೆ. ದೇಶಾದ್ಯಂತ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಕ್ಲರ್ಕ್ ಮತ್ತು PO ಹುದ್ದೆಗಳು ಸೇರಿದಂತೆ ಒಟ್ಟು 13,217 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯೂ ಬಹುಪಯೋಗಿ ಕಚೇರಿ ಸಹಾಯಕ, ಅಧಿಕಾರಿ ಗ್ರೇಡ್–I, ಗ್ರೇಡ್-II, ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 21, 2025 ರವರೆಗೆ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ibps.inನಲ್ಲಿ […]