ಕಾರ್ಕಳ ಕ್ರೈಸ್ಟ್ ಕಿಂಗ್: ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟದ ರಾಷ್ಟ್ರೀಯ ಅರ್ಹತಾ ತಂಡಕ್ಕೆ ಶಗುನ್ ಎಸ್ವರ್ಮ ಹೆಗ್ಡೆ ಆಯ್ಕೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯವಿಶ್ವಾಶಾಲಾ ಬಾಲಕಿಯರ ವಿಭಾಗದ ವಿಶ್ವವಾಲಿಬಾಲ್ ಪಂದ್ಯಾಟದ ರಾಷ್ಟ್ರೀಯ ಅರ್ಹತಾ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ತಂಡದಆಯ್ಕೆ ಶಿಬಿರದಲ್ಲಿ ಸುಮಾರು 200 ಸ್ಪರ್ಧಾಳುಗಳುಸ್ಪರ್ಧಿಸಿದ್ದು ಇದರಲ್ಲಿ 23 ಸ್ಪರ್ಧಾಳುಗಳು ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು ಅದರಲ್ಲಿ ಶಗುನ್ಎಸ್ ವರ್ಮ ಹೆಗ್ಡೆ ಎರಡನೆಯವಳಾಗಿಆಯ್ಕೆಯಾದದ್ದಲ್ಲದೆ ಕರ್ನಾಟಕದಿಂದ ಏಕೈಕಸ್ಪರ್ಧಿಯಾಗಿ ಆಯ್ಕೆಯಾಗಿದ್ದಾಳೆ. ಇದಕ್ಕೂ ಮೊದಲುರಾಜ್ಯದಿಂದ ಅರ್ಹತಾ ಶಿಬಿರಕ್ಕೆ ಉಡುಪಿ ಜಿಲ್ಲೆಯಿಂದ ಏಕೈಕಆಟಗಾರಳಾಗಿ ಶಗುನ್ […]

ಉಡುಪಿ:ಸೆ.5 ರಿಂದ 15 ರವರೆಗೆ ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ EMI ಉತ್ಸವ

ಉಡುಪಿ:ಸೆ.5 ರಿಂದ 15 ರವರೆಗೆ ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ EMI ಉತ್ಸವ ನಡೆಯಲಿದೆ. ಇತರ ಯಾವುದೇ ವೆಚ್ಚಗಳಿಲ್ಲದೆ,ಸಂಪೂರ್ಣ ಬಡ್ಡಿ ರಹಿತ & ಶುಲ್ಕ ರಹಿತ ಸುಲಭ ಕಂತುಗಳೊಂದಿಗೆ ತಮ್ಮ ಕನಸಿನ ಗೃಹೋಪಕರಣಗಳನ್ನು ಪಡೆಯಲು ಸುವರ್ಣವಕಾಶ ಇದಾಗಿದೆ. ಮೊಬೈಲ್, ಫರ್ನಿಚರ್ಸ್, ಎಲೆಕ್ಟ್ರಾನಿಕ್ಸ್, ಕಿಚನ್ ಅಪ್ಲಾಯೆನ್ಸಸ್ ಗಳ ಮೇಲೆ ವಿಶೇಷ ರಿಯಾಯಿತಿ ಇದೆ. ಸೌಲಭ್ಯಗಳು: 🔹EMI OFF🔹ಕ್ಯಾಶ್ ಬ್ಯಾಕ್🔹ಆಕರ್ಷಕ ಬೆಲೆ🔹ಸ್ಪೆಷಲ್ ಗಿಫ್ಟ್🔹ಫ್ರೀ ಡೆಲಿವರಿ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮಧುವನ ಕಾಂಪ್ಲೆಕ್ಸ್ ಬ್ರಹ್ಮಾವರ📞0820-2987075 |📞9972013221 ಕುಂದಾಪುರಯುನಿಟಿ ಹಾಲ್ […]

ಕಿಚ್ಚ ಸುದೀಪ್ ಅಭಿನಯದ “ಮಾರ್ಕ್” ಸಿನೆಮಾ ಟೈಟಲ್ ಟೀಸರ್ ದಾಖಲೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್ ಟೀಸರ್ ದಾಖಲೆ ಮಾಡಿದೆ. ಮಾರ್ಕ್ (Mark) ಟೈಟಲ್ ಟೀಸರ್ ಯೂಟ್ಯೂಬ್ ನಲ್ಲಿ 5.01 ಮಿಲಿಯನ್ ವೀವ್ಸ್ ಕಂಡಿದೆ. ಇನ್‌ಸ್ಟಾಗ್ರಾಂನಲ್ಲಿ 4.3 ಮಿಲಿಯನ್ ವೀಕ್ಷಣೆ ಕಂಡಿದೆ. ಯೂಟ್ಯೂಬ್ ಹಾಗೂ ಇನ್‌ಸ್ಟಾ ಒಟ್ಟಾರೆ ಸೇರಿ ಮಾರ್ಕ್ ಟೈಟಲ್ ಟೀಸರ್ 9.3 ಮಿಲಿಯನ್ ವೀವ್ಸ್ ಕಂಡಿದೆ. ಸತ್ಯಜ್ಯೋತಿ […]

ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಸಾಗರ: ಯಡೇಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸೆ.2ರಂದು ನಡೆದಿದೆ. ನೇಣಿಗೆ ಶರಣಾದ ಮಹಿಳೆ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮದ ವಾಸಿ ರಂಜಿತಾ (28). ಮನೆಯಲ್ಲಿ ಯಾರೂ ಇಲ್ಲದ ಸಮಯ ರಂಜಿತಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವೈಯಕ್ತಿಕ ವಿಚಾರಕ್ಕೆ ಮನನೊಂದು ಈ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ರಂಜಿತಾಳ ತಾಯಿ ಪೊಲೀಸ್ ಠಾಣೆಗೆ ದೂರ ನೀಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.

ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಅವರಿಗೆ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯ ಸಮಾಜಮುಖಿ ಶಿಕ್ಷಕ:ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ ಶಿಕ್ಷಕರಿದ್ದರೆ ಸುಸಂಸ್ಕೃತ […]