ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ವ್ಯಕ್ತಿ ನಾಪತ್ತೆ: ಉಡುಪಿ, ಸೆ.10: ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಶಾಂತಿನಗರ ಜಂಕ್ಷನ್ ಬಳಿಯಿರುವ ಅಪಾರ್ಟ್ಮೆಂಟ್ಒಂ ದರಲ್ಲಿ ವಾಸವಿದ್ದ ರೋಹನ್ ಕುಮಾರ್ ಶೆಟ್ಟಿಯಾನ್ (45) ಎಂಬ ವ್ಯಕ್ತಿಯು ಸೆಪ್ಟಂಬರ್ 6 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಹಿಂದಿ, ತುಳು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ […]
ಸೆ.14ರಂದು ಉಡುಪಿಯಲ್ಲಿ “ಅಬ್ಬರದ ಉಡುಪಿ ಪಿಲಿನಲಿಕೆ”

ಉಡುಪಿ: ಟೈಗರ್ ಫ್ರೆಂಡ್ಸ್ ಉಡುಪಿ ಇದರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಾಲ್ಕನೇ ವರ್ಷದ ಆಹ್ವಾನಿತ ತಂಡಗಳ ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ “ಅಬ್ಬರದ ಉಡುಪಿ ಪಿಲಿನಲಿಕೆ” ಇದೇ ಸೆ.14ರಂದು ಸಂಜೆ 4.30ಕ್ಕೆ ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ ವೇದಿಕೆಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಶಶಿರಾಜ್ ಕುಂದರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 100,001 ರೂ. ನಗದು ಬಹುಮಾನ ಮತ್ತು ಶಾಶ್ವತ ಫಲಕ, ದ್ವೀತಿಯ ಸ್ಥಾನ […]
ಮಣಿಪಾಲದಲ್ಲಿ ಲೆಕ್ಚರ್ಸ್ / ಟೀಚರ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಮಣಿಪಾಲದಲ್ಲಿ ಉಪನ್ಯಾಸಕ / ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಯಲಿದೆ. ಜೆಇಇ/ನೀಟ್ ಅಥವಾ ಫೌಂಡೇಶನ್ ತರಗತಿಗಳನ್ನು ನಡೆಸುವಲ್ಲಿ ಅನುಭವ ಅತ್ಯಗತ್ಯವಾಗಿದೆ. ಜೆಇಇ ಮತ್ತು ನೀಟ್ ಫೌಂಡೇಶನ್ ತರಗತಿಗಳು: ◾ಭೌತಶಾಸ್ತ್ರ-01◾ರಸಾಯನಶಾಸ್ತ್ರ-01◾ಗಣಿತ-02◾ಜೀವಶಾಸ್ತ್ರ-01 ನಿಮ್ಮ ರೆಸ್ಯೂಮ್ ಅನ್ನು ಸೆಪ್ಟೆಂಬರ್ – 20ರ ಮೊದಲುಇ-ಮೇಲ್ ಮೂಲಕ ಕಳುಹಿಸಿ. [email protected] ಈ ಲಿಂಕ್ ಕ್ಲಿಕ್ ಮಾಡಿ. https://forms.gle/URds95ajPrJ7Epwj7
ಉಡುಪಿ:ಸೆ.27, 28 ರಂದು ಬಿಲ್ಲಾಡಿ ದಸರಾ ವೈಭವ-2025 ಲಾಂಛನ ಬಿಡುಗಡೆ

ಬ್ರಹ್ಮಾವರ: ಸಾರ್ವಜನಿಕ ಶಾರದೋತ್ಸವ ಸಮಿತಿ ಬಿಲ್ಲಾಡಿ ಹಾಗೂ ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ನೇತ್ರತ್ವದಲ್ಲಿ ಸಪ್ಟೆಂಬರ್ 27, 28 ರಂದು ನಡೆಯುವ ಭಕ್ತಿ ಭಾವ ಬಣ್ಣಗಳ ವೈಭವ ಬಿಲ್ಲಾಡಿ ದಸರಾ -2025 ಕಾರ್ಯಕ್ರಮದ ಅಂಗವಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಅಧಿಕೃತ ಲಾಂಛನವನ್ನು ಬಿಡುಗಡೆಗೊಳಿಸಿದರು. ಸುಮಾರು 9 ವರ್ಷಗಳಿಂದ ಬಿಲ್ಲಾಡಿಯಲ್ಲಿ ಯುವಕ -ಯುವತಿಯರು ಊರಿನ ಹಿರಿಯೊಂದಿಗೆ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿರುವ ಬಿಲ್ಲಾಡಿ-ದಸರಾ ಊರ ಹಬ್ಬವಾಗಿ ವೈಭಯುತವಾಗಿ ನಡೆಯಲಿ ಎಂದು ಶಾಸಕರು ಶುಭ ಹಾರೈಸಿದರು. ಬಿಲ್ಲಾಡಿ ದಸರಾ […]
ಸೆ.12 ಮತ್ತು 13ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ”ಸಮಾವೇಶ

ಕಾರ್ಕಳ: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದೆ. ಈ ಸಂಘಟನೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡು ಇದೀಗ ರಾಜ್ಯವ್ಯಾಪಿ ತನ್ನ ಸದಸ್ಯತ್ವವನ್ನು ವಿಸ್ತರಿಸಿಕೊಂಡಿದೆ. ಅಂತೆಯೇ ಬೇರೆ ಬೇರೆ ಕಾಲೇಜುಗಳ ಸಾರ್ವತ್ರಿಕ ಸಮಸ್ಯೆಗಳು ಎದುರಾದಾಗ ಕುಪ್ಮಾವು ಸರಕಾರದೊಂದಿಗೆ ಆರೋಗ್ಯಕರವಾದ ಚರ್ಚೆ, ಸಲಹೆ, ಸೂಚನೆಗಳೊಂದಿಗೆ ಆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಶಸ್ವೀಯಾಗಿದೆ. “ಕುಪ್ಮಾ”ದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ […]