ಉಡುಪಿ:ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಿಸಿ, ಉದ್ಯಮ ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ದೇಶದ ಆರ್ಥಿಕ ವ್ಯವಸ್ಥೆ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ತರ ಪಾತ್ರ ವಹಿಸುತ್ತವೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಅವರುಗಳಲ್ಲಿ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಉದ್ಯಮವನ್ನು ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಕೈಗಾರಿಕೆ ಮತ್ತುವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆ.ಸಿ.ಟಿ.ಯು), ಕರ್ನಾಟಕ […]
ಉಡುಪಿ:ವಿಶ್ವಕರ್ಮರ ಪರಂಪರಾಗತ ಜ್ಞಾನ ಮುಂದಿನ ಪೀಳಿಗೆಗೆ ತಲುಪಲಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಸಾವಿರಾರು ವರ್ಷಗಳ ಹಿಂದೆ ತಂತ್ರಜ್ಞಾನವೇ ಇಲ್ಲದ ಕಾಲದಲ್ಲಿ ಇಡೀ ವಿಶ್ವವನ್ನು ತನ್ನ ಕೈಚಳಕದ ಮೂಲಕ ನಿರ್ಮಿಸಿ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಸರ್ವರ ಆರಾಧ್ಯ ದೈವ ವಿಶ್ವಕರ್ಮರ ಜಯಂತಿಯನ್ನು ಆಚರಿಸಿಮುಂದಿನ ಪೀಳಿಗೆಗೆ ಅವರ ಜ್ಞಾನವನ್ನು ದಾಟಿಸುವ ಉದ್ದೇಶದಿಂದ ಸರಕಾರದ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ […]
ಪೆರ್ಡೂರು ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಣೆ

ಹೆಬ್ರಿ: ಪೆರ್ಡೂರು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅನಂತಸ್ಪರ್ಶ ಲೀಜನ್ ವತಿಯಿಂದ ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘು, ಮಂಗಳೂರು ಎಸ್‌ಕೆಜಿಐ ಇಂಡಸ್ಟ್ರಿಯಲ್ ಕೋ–ಆಪರೇಟಿವ್ ಸೊಸೈಟಿ ಸಹಭಾಗಿತ್ವದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶೂ ವಿತರಣೆ ನಡೆಯಿತು. ಪೆರ್ಡೂರು ಅನಂತಸ್ಪರ್ಶ ಲೀಜನ್ ಅಧ್ಯಕ್ಷ ಪುರುಷೋತ್ತಮ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸೀನಿಯರ್ ಚೇಂಬರ್ ರಾಷ್ಟ್ರೀಯ ಉಪಾಧ್ಯಕ್ಷ ಪಿ.ಪಿ.ಎ್.ಹುಸೇನ್ ಹಾಯ್ಕಾಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ, ಎಸ್‌ಕೆಜಿಐ ಬ್ಯಾಂಕ್ […]