ಹಾಸ್ಟೆಲ್’ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಳಗಾವಿ: 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್’ನಲ್ಲಿ ನಡೆದಿದೆ. ಮೃತರನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಿಗ್ಗೆ ಟಿಫನ್ ತೆಗೆದುಕೊಂಡು ರೂಮ್ ಗೆ ಹೋಗಿದ್ದ ಸುಮಿತ್ರಾ ಎಷ್ಟು ಹೊತ್ತಾದರೂ ಹೊರಗೆ ಬಾರದರೆ ಇದ್ದಿದ್ದರಿಂದ ಆತಂಕಗೊಂಡ ಸಹಪಾಠಿಗಳು ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ನಂತರ ವಿದ್ಯಾರ್ಥಿನಿ ಸುಮಿತ್ರಾ ತಂದೆ, ಸಂಬಂಧಿಕರ ಸಮ್ಮುಖದಲ್ಲಿ ಹಾಸ್ಟೆಲ್ ರೂಮ್ ಬಾಗಿಲು ಹೊಡೆದು ನೋಡಿದಾಗ ಮಗಳು ನೇಣು […]
ಕುಂದಾಪುರದ ನಿಶಾಲಿ’ಗೆ ಮಿಸ್ ಇಂಡಿಯಾ–ಪ್ರೈಡ್ ಆಫ್ ಇಂಡಿಯಾ 2025 ಕಿರೀಟ.

ಉಡುಪಿ: ದೆಹಲಿಯ ಪ್ರತಿಷ್ಠಿತ DK Pageant ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವು ನಿಶಾಲಿ ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ರ‌್ಯಾಡಿಸನ್ ಬ್ಲೂ ಹೋಟೆಲಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಂದಿದ್ದ 44 ಸ್ಪರ್ಧಿಗಳನ್ನು ಎದುರಿಸಿ, ನಿಶಾಲಿ ಈ ಪ್ರತಿಷ್ಠಿತ ಟೈಟಲ್‌ಗೆ ಕೊರಳೊಡ್ಡುವುದರ ಮೂಲಕ ಈ ಸಾಧನೆ ಮಾಡಿರುತ್ತಾರೆ. ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಎಂ.ಎ ಜರ್ನಲಿಸಮ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನ ಶ್ರೀ ನೀಧಿ […]
ಕ್ರೈಸ್ಟ್ ಕಿಂಗ್: ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪ.ಪೂ ಕಾಲೇಜು ಶಿರ್ವ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವೀನಾ ಕನ್ವರ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ದ್ವಿತೀಯ ಸ್ಥಾನ ಪಡೆದರೆ ಬಾಲಕರ ವಿಭಾಗದಲ್ಲ್ಲಿ […]
ಈಜು ಸ್ಪರ್ಧೆ: ಉಡುಪಿ ಹಾಗೂ ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಉಡುಪಿ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಸೆ.19ರಂದು ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಾರ್ಥ ಜೆ ಗೌಡ 100ಮೀ ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಪ್ರಥಮ ಹಾಗೂ 50ಮೀ. ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ದ್ವೀತಿಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ […]
ಟೆನ್ನಿ ಕೋಯಿಟ್, ಥ್ರೋ ಬಾಲ್ ಹಾಗೂ ಹ್ಯಾಂಡ್ ಬಾಲ್ ಪಂದ್ಯಾಟ: ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ರಿಷಾ, ಅಪೂರ್ವ, ಪವನ್ ತಮ್ಮ ಅಪೂರ್ವ ಸಾಧನೆ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) […]