ಉಡುಪಿ:ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಉಡುಪಿ: ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ ಸಮಾಜದ ಸ್ವಾಸ್ಥö್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯವಾದುದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ. ವಿ ಭಂಡಾರಿ ಹೇಳಿದರು. ಅವರು ನಗರದ ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಸಹಾಯಕ ಔಷಧ ನಿಯಂತ್ರಕರ ಕಚೇರಿ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ (ರಿ) […]

ಉಡುಪಿ:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಉಡುಪಿ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ಉಡುಪಿ:ಅ.4 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅ.4 ರಂದು ಬೆಳಗ್ಗೆ 10.30 ಕ್ಕೆ ನಗರದ […]

ಕೋಟ:ಪ್ರತಿಷ್ಠಿತ ಜವಳಿ ಮಳಿಗೆ ಹನುಮಾನ್ ಸಿಲ್ಕ್ಸ್ ನಲ್ಲಿ ಜನ ಬೇಕಾಗಿದ್ದಾರೆ

ಉಡುಪಿ:ಕೋಟಾದ ಪ್ರತಿಷ್ಠಿತ ಜವಳಿ ಮಳಿಗೆ ಹನುಮಾನ್ ಸಿಲ್ಕ್ಸ್ ನಲ್ಲ ಸೇಲ್ಸ್ ಹುದ್ದೆಗೆ ಜನ ಬೇಕಾಗಿದ್ದಾರೆ. ಸೇಲ್ಸ್ ಕೆಲಸಕ್ಕೆ ಹುಡುಗ, ಹುಡುಗಿಯರು ಬೇಕಾಗಿದ್ದು ವಯೋಮಿತಿ 20-30 ವರ್ಷ ಆಗಿರಬೇಕು. PF,ESI ಸೌಲಭ್ಯವಿದ್ದು ಉಚಿತ ಪಿಜಿ ಹಾಗೂ ಉಚಿತ ಊಟದ ವ್ಯವಸ್ಥೆ ಇರುತ್ತದೆ. ಅನುಭವ ಇರುವವರಿಗೆ ಮೊದಲ ಆದ್ಯತೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಹನುಮಾನ್ ಸಿಲ್ಕ್ ಕೋಟ ಅಮೃತೇಶ್ವರಿ ದೇವಸ್ಥಾನದ ಹತ್ತಿರ,ಕೋಟ.📞9741732759

ಹಿತವಾಗಿ ಒಂದು ಕಪ್ ಕಾಫಿ ಕುಡೀರಿ:ಇಂದು ವಿಶ್ವ ಕಾಫಿ ದಿನ, ಕಾಫಿಯ ಮಹತ್ವ ನೆನಪು ಮಾಡಿಕೊಳ್ಳೋಣ

ದಿನವನ್ನು ಕಾಫಿಯಿಲ್ಲದೆ ಆರಂಭಿಸಲು ಅನೇಕರಿಗೆ ಸಾಧ್ಯವೇ ಇಲ್ಲ. ಒಂದು ಕಪ್‌ ಕಾಫಿ ದಿನದ ಶಕ್ತಿಗೆ ಕಾರಣವಾಗುವುದಷ್ಟೇ ಅಲ್ಲ, ದೇಹಕ್ಕೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ ಎಂಬುದನ್ನು ಸಂಶೋಧನೆಗಳು ದೃಢಪಡಿಸಿವೆ.ಇಂದು ಅಕ್ಟೋಬರ್ 1 ವಿಶ್ವ ಕಾಫಿ ದಿನ. ಬನ್ನಿ ಒಂದು ಕಪ್ ಕಾಫಿ ಕುಡಿಯುವುದರಿಂದ ಏನೆನೆಲ್ಲಾ ಲಾಭಗಳಿವೆ ಎನ್ನುವುದನ್ನು ತಿಳಿದುಕೊಳ್ಳೋಣ. ಬರೀ ಒಂದು ಕಪ್ ಕಾಫಿಯಲ್ಲಿ: ಕಾಫಿ ಕೇವಲ ರುಚಿ ಮತ್ತು ತಾಜಾತನ ನೀಡುವ ಪಾನೀಯವಲ್ಲ; ಇದು ತೂಕ ಇಳಿಸುವುದರಿಂದ ಹಿಡಿದು ಸ್ನಾಯುಗಳಿಗೂ ಇದು ಬಲ ನೀಡುತ್ತದೆ. ಇತ್ತೀಚಿನ […]