ಅ.2 ರಂದು ಉಚ್ಚಿಲ ದಸರಾ ಶೋಭಾಯಾತ್ರೆ; ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ‌

ಉಡುಪಿ: ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ಬೃಹತ್‌ ಶೋಭಾಯತ್ರೆ ಮೆರವಣಿಗೆಯು ಅ. 2ರಂದು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಆಗುವ ಸಾಧ್ಯತೆ ಇರುವುದರಿಂದ ಉಡುಪಿ- ಮಂಗಳೂರು ಮಾರ್ಗವಾಗಿ ಸಂಚರಿಸುವ ಘನ ವಾಹನಗಳನ್ನು ಅಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ -ಶಿರ್ವ-ಬೆಲ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಲು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ. ಪರ್ಯಾಯ ಮಾರ್ಗ ಉಡುಪಿ ಕಡೆಯಿಂದ ಬಜೆ ಏರ್ ಪೋರ್ಟ್ ಹೋಗುವ ವಾಹನಗಳು ಕಟಪಾಡಿ- ಶಿರ್ವ-ಬೆಮ್ಮಣ್ -ಮುಂಡೂರು […]

ಸರ್ಕಾರಿ ನೌಕರರ ಮಕ್ಕಳಿಗೆ 57 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಮಕ್ಕಳಿಗೆ 57 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 57 ಹೊಸ ಕೇಂದ್ರೀಯ ವಿದ್ಯಾಲಯಗಳಿಗೆ ಒಪ್ಪಿಗೆ :ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು […]

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌: ಡಿಎ 3% ಹೆಚ್ಚಳ.

ನವದೆಹಲಿ: ವಿಜಯದಶಮಿ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗಿಫ್ಟ್‌ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಅ.1 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿದೆ. ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ […]

ಕಾರ್ಕಳ: ಯುವಕ ನಾಪತ್ತೆ

ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂಬವರು ಕಳೆದ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿ ಇದ್ದು ಸೆ.25ರಂದು ಮನೆ ಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 4ರಿಂದ ಇಂಡಿಯನ್ ರೇಸಿಂಗ್ ಫೆಸ್ಟಿವಲ್.

ಕೊಯಮತ್ತೂರು: ಭಾರತೀಯ ರೇಸಿಂಗ್ ಉತ್ಸವವು ಇದೇ ಅಕ್ಟೋಬರ್ ಅಕ್ಟೋಬರ್ 4–5 ರಂದು ಕೊಯಮತ್ತೂರಿನ ಐಕಾನಿಕ್ ಕರಿ ಮೋಟಾರ್ ಸ್ಪೀಡ್‌ವೇನಲ್ಲಿ ನಡೆಯಲಿರುವ 3ನೇ ರೌಂಡ್‌ಗೆ ಸಜ್ಜಾಗಿದೆ. ಫ್ರಾಂಚೈಸ್ ಆಧಾರಿತ ಸರಣಿಯಾದ ಇಂಡಿಯನ್ ರೇಸಿಂಗ್ ಲೀಗ್ (IRL) ಮೇಲೆ ಗಮನ ಕೇಂದ್ರೀಕರಿಸಲಾಗುವುದು, ಜೊತೆಗೆ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಮತ್ತು ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್ LGB F4 ಸಹ ನಡೆಯಲಿದೆ. ಸತತ 28ನೇ ವರ್ಷದಲ್ಲಿರುವ ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್ ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತಿ […]