ಅ.7ರಂದು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಕಚೇರಿ ಉದ್ಘಾಟನೆ

ಉಡುಪಿ: ಕಾರ್ಕಳ ಮಾರಿಗುಡಿ ದೇವಸ್ಥಾನದ ಬಳಿಯ ಪ್ರೈಮ್ ಸಿಟಿ ಸೆಂಟರ್ ನಲ್ಲಿ ಆರಂಭಗೊಂಡ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಕಚೇರಿಯ ಉದ್ಘಾಟನೆ ಸಮಾರಂಭವು ಇದೇ ಅ.7ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ತಿಳಿಸಿದರು‌. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯಾದ್ಯಂತ ನೆಲೆಸಿರುವ […]

ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಸರಕಾರಿ ಬಸ್ ಸೇವೆ ಆರಂಭಿಸಲು ಆಗ್ರಹಿಸಿ ಧರಣಿ

ಉಡುಪಿ:ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲ್ಲೂಕುಗಳಲ್ಲಿ ಬಸ್‌ ಸೌಕರ್ಯದಿಂದ ವಂಚಿತವಾಗಿರುವ ಗ್ರಾಮೀಣ ಪ್ರದೇಶಗಳಿಗೆ ಕೆ.ಎಸ್‌.ಆರ್.ಟಿ.ಸಿ. ಬಸ್‌ ಸೇವೆ ಆರಂಭಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ ಪಡುಕೋಣೆ ಘಟಕ, ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಧರಣಿ […]

ಎನ್ ಡಿ ಆರ್ ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ-ಸಿಎಂ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ […]

ಕಾರ್ಕಳ ಜೋಡುರಸ್ತೆಯ ಸ್ವರ್ಣ ಪ್ರಕಾಶ್ ಜೂವೆಲ್ಲರ್ಸ್ ನಲ್ಲಿ ದೀಪಾವಳಿ ಯ ಗೋಲ್ಡನ್ ಧಮಾಕ.

ಕಾರ್ಕಳ: ಕಾರ್ಕಳ ನಗರದ ಜೋಡು ರಸ್ತೆಯ ಸ್ವರ್ಣ ಪ್ರಕಾಶ್ ಜೂವೆಲ್ಲರ್ಸ್ ನಲ್ಲಿ ಅಕ್ಟೋಬರ್ 3ರಿಂದ ಅಕ್ಟೋಬರ್ 31ರ ವರೆಗೆ ದೀಪಾವಳಿ ಗೋಲ್ಡನ್ ಉತ್ಸವ ನಡೆಯಲ್ಲಿದೆ. ಡೈಮಂಡ್ಡ್ ಪ್ರತಿ ಕ್ಯಾರೆಟ್ ಗೆ 6000 ರೂ. ರಿಯಾಯತಿ, ಚಿನ್ನಾಭರಣಗಳಿಗೆ ಪ್ರತಿ ಗ್ರಾಂಗೆ ರೂ 150 ರೂ. ರಿಯಾಯತಿ , ಹಳೆಯ ಚಿನ್ನಾಭರಣಗಳಿಗೆ 100 ರೂ. ಹೆಚ್ಚುವರಿ ಮೌಲ್ಯ, ಬೆಳ್ಳಿ ಪ್ರತಿ ಕೆಜಿಗೆ 3000 ರೂ. ರಿಯಾಯತಿ, ಹಳೆ ಬೆಳ್ಳಿ ಕೆಜಿಗೆ 2000 ರೂ. ನಂತೆ ಹೆಚ್ಚಿನ ದರದಲ್ಲಿ ನೀಡಲಾಗುತ್ತಿದೆ ಮತ್ತು […]

2 ವರ್ಷದ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: ಕೇಂದ್ರ ಎಚ್ಚರಿಕೆ

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳು ಸಾವನ್ನಪ್ಪಿದ ನಂತರ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ(DGHS), ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್ ನೀಡಬೇಡಿ ಎಂದು ಶುಕ್ರವಾರ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ನಂತರ ಒಂಬತ್ತು ಮಕ್ಕಳ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.ಇನ್ನು ರಾಜಸ್ಥಾನದ ಸಿಕಾರ್‌ನಲ್ಲಿ ಇದೇ ರೀತಿಯ ಸಾವುಗಳು ವರದಿಯಾಗಿದ್ದು, ಮಧ್ಯಪ್ರದೇಶ ಮತ್ತು ನೆರೆಯ ರಾಜಸ್ಥಾನದ ಆರೋಗ್ಯ ಅಧಿಕಾರಿಗಳು, ಇದಕ್ಕೆ […]