ಉಡುಪಿ:ಅಕ್ಕ ಸಂಜೀವಿನಿ ದೀಪಾವಳಿ ಗಿಫ್ಟ್ ಬಾಕ್ಸ್ ಬಿಡುಗಡೆ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾಪು ತಾಲೂಕು ಪಂಚಾಯತ್ ವತಿಯಿಂದ 04 ಅಕ್ಕ ಸಂಜೀವಿನಿ ಅಂಗಡಿ ಮೂಲಕ ತಯಾರಿಸಿದ ದೀಪಾವಳಿ ಗಿಫ್ಟ್ ಬಾಕ್ಸ್ ಗಳನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.,ಸಹಾಯಕ ಆಯುಕ್ತೆ ರಶ್ಮಿ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಯೋಜನಾ ನಿರ್ದೇಶಕವಿಜಯ್ ಕುಮಾರ್ , […]