ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ ಶುರುವಾಗಿದೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಕೊಡುಗೆಗಳು.

ಉಡುಪಿ: ಉಡುಪಿ‌ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಇದೀಗ ದೀಪಾವಳಿಯ ಭರ್ಜರಿ ಆಫರ್ ಲಾಂಚ್ ಮಾಡಿದ್ದಾರೆ.ಗ್ರಾಹಕರಿಗೆ ಸೆ.22 ರಿಂದ ಜ.15ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು ಈ ದೀಪಾವಳಿಯನ್ನು ಗ್ರ್ಯಾಂಡ್ ಆಗಿ ಸಂಭ್ರಮಿಸಬಹುದು! ಬಲ್ಲಾಳ್ ಮೊಬೈಲ್ಸ್ ಜೊತೆಗೆ ದೀಪಾವಳಿ ಭರ್ಜರಿಯಾಗಿ ಸಂಭ್ರಮಿಸಿ: ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಲ್ಲಾಳ್ […]

ಉಡುಪಿ:ಬಿ.ಇಡಿ ಕೋರ್ಸ್ ದಾಖಲಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿ.ಇಡಿ ವ್ಯಾಸಾಂಗಕ್ಕಾಗಿ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್‌ಸೈಟ್ https://www.schooledecation.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಜಿಲ್ಲಾ ನೋಡೆಲ್ ಕೇಂದ್ರವಾಗಿ ಡಯಟ್ ಉಡುಪಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳುಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಸಂಸ್ಥೆಯಲ್ಲಿ ಪರಿಶೀಲನೆಗಾಗಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸೋನಿಕ್ ಟಿ ಮೊ.ನಂ: 9901236348 […]