ಉಡುಪಿ ಬನ್ನಂಜೆಯಲ್ಲಿರುವ “ಭಾರತ್‌ ಮಾರ್ಕೆಟಿಂಗ್‌” ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟದಲ್ಲಿ ಅತ್ಯಂತ ವಿಶ್ವಾಸಾರ್ಹತೆ ಹೊಂದಿದ ಸಂಸ್ಥೆ.

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರುವ ಗುಣಮಟ್ಟದ ಅತ್ಯಾಧುನಿಕ ಬೃಹತ್‌ ಸಂಗ್ರಹದ ವಿದ್ಯುತ್‌ ಜೋಡಣೆ ಸಾಮಗ್ರಿಗಳ ಹವಾನಿಯಂತ್ರಿತ ಜಿಎಂ ಬ್ರ್ಯಾಂಡ್‌ ಶೋರೂಂ ‘ಭಾರತ್‌ ಮಾರ್ಕೆಟಿಂಗ್‌’ ಬ್ರ್ಯಾಂಡೆಡ್‌ ಎಲೆಕ್ಟ್ರಿಕಲ್ ಸರಕುಗಳ ಮಾರಾಟದ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ನೂತನ ಮನೆ, ಸಭಾಂಗಣ, ಮಾಲ್, ಮಳಿಗೆ, ಸಮುಚ್ಚಯ ನಿರ್ಮಾಣದಲ್ಲಿ ಬಳಸುವ ಜಿಎಂ, ಹ್ಯಾವೆಲ್, ಫಿನೊಲೆಕ್ಸ್‌, ವಿ-ಗಾರ್ಡ್‌, ಲಿಗ್ರೆಂಡ್‌, ಆರ್‌ಆರ್‌, ಲ್ಯೂಕರ್, ಹಿಲ್ಸ್ ಕ್ಯಾಬ್, ಪ್ಯಾಸೋಲೈಟ್, ಸ್ಟ್ಯಾಂಡರ್ಡ್ ಕಂಪೆನಿಗಳ ಕೇಬಲ್ಸ್, ವಯರ್, ಎಲ್ಇಡಿ ಫಿಟ್ಟಿಂಗ್ಸ್‌, ಹವೆಲ್ಸ್ ಕಂಪೆನಿಯ ಇಲೆಕ್ಟ್ರಿಕಲ್ ಸಾಮಗ್ರಿಗಳಾದ […]

ಉಡುಪಿ:ಉದ್ಯೋಗ ಆಧಾರಿತ ಉನ್ನತ ಶಿಕ್ಷಣ ಸರಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಉಡುಪಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಉದ್ಯೋಗ ಆಧಾರಿತ ಉನ್ನತ ಶಿಕ್ಷಣವನ್ನು ಪರಿಚಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಬಾರಕೂರು ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಸಭಾಂಗಣದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಕೋವಿಡ್ -19 ಸಾಂಕ್ರಾಮಿಕ […]