ಉಡುಪಿ:ಕಲಾ ಪ್ರತಿಭೋತ್ಸವ : ಅರ್ಜಿ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಬಾಲ ಪ್ರತಿಭೆ (8 ವರ್ಷ ದಿಂದ 14 ವರ್ಷದ ಒಳಗಿರುವ), ಕಿಶೋರ ಪ್ರತಿಭೆ (14 ವರ್ಷದಿಂದ 18 ವರ್ಷದೊಳಗಿರುವ) ಹಾಗೂ ಯುವಪ್ರತಿಭೆ (18 ವರ್ಷದಿಂದ 30 ವರ್ಷದ ಒಳಗಿರುವ) ಗಳಿಗೆ ಕಲಾಪ್ರತಿಭೋತ್ಸವವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯು ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ […]