ಉಡುಪಿ:ಅ.25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಉಡುಪಿ:ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ದೇಶ ಕಂಡ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ಅಂಗವಾಗಿ ಕನ್ನಡ ಭಾಷೆಯಲ್ಲಿ”ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ ದೂರದರ್ಶಿತ್ವ ನಾಯಕ” ಇಂಗ್ಲೀಷ್ ಭಾಷೆಯಲ್ಲಿ “Modi In My Eyes: A Visionary” ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯು (ನಾಳೆ) ಅ.25 ರಂದು ಶನಿವಾರ ಬೆಳಿಗ್ಗೆ 9.30ಕ್ಕೆಶ್ಯಾಮಿಲಿ ಸಭಾಂಗಣ ಅಂಬಲಪಾಡಿ, ಉಡುಪಿ ಇಲ್ಲಿ ನಡೆಯಲಿರುವುದು. ವಿಭಾಗ : ▪5 […]

ಹಿರಿಯ ಯಕ್ಷಗಾನ ಕಲಾವಿದ, ರಂಗಮನೆಯ ಸುಜನಾ ಸುಳ್ಯ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ.

ಉಡುಪಿ: ತೆಂಕು ತಿಟ್ಟನ ಶ್ರೇಷ್ಠ ಯಕ್ಷಗಾನ ಕಲಾವಿದ ಸುಳ್ಯದ ‘ರಂಗಮನೆ’ಯ ಯಜಮಾನ ಸುಜನಾ ಸುಳ್ಯ (89) ವಯೊ ಸಹಜ ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ ದೈವಾಧೀನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದ ಸುಳ್ಯ ಜಯರಾಮ ನಾವೂರು ಅವರು ಯಕ್ಷರಂಗದ ಬಹುಮುಖ ಪ್ರತಿಭೆಯ ಕಲಾವಿದರಾಗಿದ್ದರು. ಸುಳ್ಯದ ಪ್ರಸಿದ್ಧ ನಾವೂರು ಮನೆತನದಲ್ಲಿ ಜನಿಸಿದ ಸುಜನಾ ಸುಳ್ಯ (ಎಸ್‌.ಎನ್‌.ಜಯರಾಮ) […]

ಆಸ್ತಿ ಮಾರಾಟ: ಪ್ರಾಪ್ತ ವಯಸ್ಸಿನಲ್ಲಿ ಮಕ್ಕಳು ನಿರಾಕರಿಸಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅಪ್ರಾಪ್ತರಾಗಿದ್ದಾಗ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ಪೋಷಕರು ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಮಾರಿದ್ದರೆ, ಅಂತಹ ಆಸ್ತಿ ವರ್ಗಾವಣೆಯನ್ನು ಆ ಮಕ್ಕಳು ವಯಸ್ಕರಾದ ಬಳಿಕ ನಿರಾಕರಿಸಲು ಮೊಕದ್ದಮೆ ಹೂಡಬೇಕಾದ ಅಗತ್ಯವೇನಿಲ್ಲ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳು, ಪ್ರಾಪ್ತ ವಯಸ್ಕರಾದ ಬಳಿಕ ಸ್ವತಂತ್ರವಾಗಿ ಆ ಆಸ್ತಿಯನ್ನು ಮಾರಾಟ ಮಾಡುವ ಅಥವಾ ವರ್ಗಾಯಿಸುವ ಮೂಲಕ ಹಿಂದಿನ ಆಸ್ತಿ ವರ್ಗಾವಣೆಯನ್ನು ಧಿಕ್ಕರಿಸಬಹುದು ಎಂದು ಸುಪ್ರೀಂ ಕೋರ್ಟ್‌ ಅಕ್ಟೋಬರ್‌ 7ರ ತೀರ್ಪಿನಲ್ಲಿ ಹೇಳಿದೆ. ಆಸ್ತಿ ಮಾರಾಟ […]

ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ

ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶ. ಉಡುಪಿ MNC ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 30,000 ಜೊತೆಗೆ ಪಿಎಫ್, ಇಎಸ್ಐ ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30 ರಿಂದ ಸಂಜೆ 5:30 ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ:93433 49670

ಬ್ರಹ್ಮಾವರದ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔸ಮೆಕಾನಿಕ್ಸ್ – 03🔸 ಸರ್ವಿಸ್ ಅಡ್ವೈಸರ್ – 02🔸ವಾಷಿಂಗ್ -1 ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಆಕರ್ಷಕ ಸಂಬಳದೊಂದಿಗೆ PF / ESI ಮತ್ತು ಇನ್ಸೆಂಟಿವ್ಸ್ ಇರಲಿದೆ. ನಿಮ್ಮ ರೆಸ್ಯೂಮ್ ಅನ್ನು ಕಳುಹಿಸಿ[email protected]ಸಂಪರ್ಕಿಸಿ: +917996210666