ಉಡುಪಿ:ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಆದಿ ಉಡುಪಿ ಪ್ರೌಢ ಶಾಲೆ ಆದಿಉಡುಪಿ ಮತ್ತು ಆದಿಉಡುಪಿ ಆಂಗ್ಲಮಾಧ್ಯಮ ಶಾಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹ ಇದರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]