ಉಡುಪಿ:ಯುವತಿ ನಾಪತ್ತೆ

ಉಡುಪಿ: ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಪ್ರಸ್ತುತ ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನಿಲಗಂಗಾ ಕುರಿ (18) ಎಂಬ ಯುವತಿಯು ಅಕ್ಟೋಬರ್ 25 ರಂದು ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ […]