ಕಾರ್ಕಳ ಕ್ರೈಸ್ಟ್ಕಿಂಗ್:ಜಾವೆಲಿನ್ ಎಸೆತದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸುದೀಶ್ ಎಸ್ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಜಾವೆಲಿನ್ಎಸೆತದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುದೀಶ್ ಎಸ್ ಶೆಟ್ಟಿ ಬೆಳ್ಳಿ ಪದಕ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾನೆ.
ಮೂಡುಬಿದಿರೆ:ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸ್ ಆರಂಭ

ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕರ‍್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ ಎಂ ಮೋಹನ […]
ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ಸ್; ನೀವು ಮಿಸ್ ಮಾಡದೇ ಬನ್ನಿ!

ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ ಲಾಂಚ್ ಮಾಡಿದ್ದಾರೆ. ಸೆ.22 ರಿಂದ ಜ.15ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ನೀವು ಹಬ್ಬದ ಶಾಪಿಂಗ್ ಇಲ್ಲಿ ಮಾಡಬಹುದು. ಬಲ್ಲಾಳ್ ಮೊಬೈಲ್ಸ್ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆ: ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಲ್ಲಾಳ್ ಮೊಬೈಲ್ಸ್’ನಲ್ಲಿ ಗ್ರಾಹಕರ […]
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ […]
ಭಾರತ ಏಕೀಕರಣದಲ್ಲಿ ವಲ್ಲಭಭಾಯಿ ಪಟೇಲ್ ಪಾತ್ರ ಪ್ರಮುಖವಾದುದು- ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಭಾರತದ ಐಕ್ಯತೆಯ ಓಟವನ್ನು ಆಯೋಜಿಸಲಾಗಿತ್ತು.ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆಯ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಆ ನಂತರ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ರಾಜಪ್ರಭುತ್ವದ ರಾಜ್ಯಗಳ ಆಡಳಿತಗಾರರನ್ನು ಒಗ್ಗೂಡಿಸಿ ಏಕ ಭಾರತ ನಿರ್ಮಾಣ […]