ಮದರ್ ತೆರೇಸಾ ಶಿಕ್ಷಣ ಸಂಸ್ಥೆ: ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಳೆದ ಎರಡು ದಿನಗಳಿಂದ ವಕ್ವಾಡಿಯಲ್ಲಿ ನಡೆಯುತ್ತಿರುವ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ,ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಇಲ್ಲಿನ ಮೂರು ಮಂದಿ ವಿದ್ಯಾರ್ಥಿಗಳು ಶ್ಲಾಘನೀಯ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಎಂಟನೇ ತರಗತಿಯ ಕಿಶನ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು100 ಮೀಟರ್ ಓಟದ […]