ಎಟಿಂಎಂ ಕಾರ್ಡ್ ಮರೆತಿದ್ದೀರಿ ಅನ್ನೋ ಚಿಂತೆ ಬೇಡ: ಕಾರ್ಡ್ ಇಲ್ಲದೇ ಎಟಿಎಂನಲ್ಲಿ ಹಣ ತೆಗೆಯುವ ಹೊಸ ವಿಧಾನ

ಇದೀಗ ಎಟಿಎಂನಿಂದ ಹಣ ತೆಗೆಯಲು ಡೆಬಿಟ್ ಕಾರ್ಡ್ ಅಗತ್ಯವಿಲ್ಲ. ಯುಪಿಐ ಬಳಸಿ ನೇರವಾಗಿ ಎಟಿಎಂನಲ್ಲೇ ಹಣ ತೆಗೆಯಬಹುದು. ದೇಶದ ಅನೇಕ ಬ್ಯಾಂಕುಗಳು ಈಗ ಯುಪಿಐ ಕಾರ್ಡ್ಲೆಸ್ ಕ್ಯಾಶ್ ವಿತ್ಡ್ರಾವಲ್ ಸೌಲಭ್ಯವನ್ನು ನೀಡಿವೆ. ಕಾರ್ಡ್ ಮರೆತರೂ ಅಥವಾ ಕಳೆದುಕೊಂಡರೂ ಚಿಂತೆಯೇ ಇಲ್ಲ. ಈ ವಿಧಾನ ಏಕೆ ಉಪಯುಕ್ತ? ಹಣ ತೆಗೆಯುವ ವಿಧಾನ 1. UPI ಬೆಂಬಲಿತ ATM ಗೆ ಹೋಗಿ. 2. ಪರದೆ ಮೇಲೆ “UPI Cash Withdrawal” ಅಥವಾ “ICCW” ಎಂಬ ಆಯ್ಕೆಯನ್ನು ಆರಿಸಿ. 3. ನೀವು […]
ಕಾಪು ಮಾರಿಯಮ್ಮ ದರ್ಶನ ಪಡೆದ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿ […]
ಪರ್ಕಳ: ಇಂದು (ನ.3) ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಪ್ರದರ್ಶನ

ಉಡುಪಿ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಪಾವಂಜೆ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ “ಶ್ರೀ ದೇವಿ ಮಹಾತ್ಮೆ” ಎಂಬ ಪ್ರಸಂಗದ ಪೌರಾಣಿಕ ಯಕ್ಷಗಾನ ಪ್ರದರ್ಶನ ಇಂದು (ನ.3) ಸಂಜೆ 6.30ಕ್ಕೆ ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ ಮಹಿಷಮರ್ದಿನಿ ಅಯ್ಯಪ್ಪ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಉಡುಪಿ ಘಟಕ, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕಲಾ […]
ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನೈಜ ವಾಲಿಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಣಿಪಾಲ:ದಿನಾಂಕ 31.10.2025 ಹಾಗೂ 01.11.2025 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ್ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. […]
ಮಣಿಪಾಲ:ಸಮುದಾಯದ ಅನುಭವ ಶಿಕ್ಷಣ ಜೀವನಕ್ಕೆ ದಾರಿ ದೀಪ :ನರಸಿಂಗ ಶೆಟ್ಟಿ

ಮಣಿಪಾಲ ಜ್ಞಾನಸುಧಾ : ಎನ್.ಎಸ್.ಎಸ್. ಶಿಬಿರ ಸಮಾರೋಪಸಮುದಾಯದ ಜೀವನದಲ್ಲಿ ಪಡೆಯುವ ಅನುಭವ ಶಿಕ್ಷಣ ನಿಜಜೀವನಕ್ಕೆ ದಾರಿ ದೀಪ. ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆಭೌತಿಕ, ನೈತಿಕ, ನೈತಿಕ, ಸಾಮಾಜಿಕ ಆಧ್ಯಾತ್ಮಿಕ ಶಿಕ್ಷಣಗಳನ್ನುಜೊತೆ ಜೊತೆಗೆ ಪಡೆಯುವಂತಾಗಬೇಕು. ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಂಡು ದೇಶದ ಏಳಿಗೆಗೆ ಸಹಕರಿಸುವ ಜವಾಬ್ದಾರಿಯುತ ಪ್ರಜೆಗಳಾಗುವತ್ತ ಸಾಗಬೇಕು ಎಂದುಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಸಮಿತಿಯ ಅಧ್ಯಕ್ಷರಾದ ಶ್ರೀ ನರಸಿಂಗ ಶೆಟ್ಟಿ ಹೇಳಿದ್ದಾರೆ. ಅವರುಪಿ.ಎಮ್.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೆಹಳ್ಳಿಯಲ್ಲಿನಡೆದ ಮಣಿಪಾ¯ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನರಾಷ್ಟ್ರೀಯ […]