ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನಕಾರ್ಯಕ್ರಮವು ಈ ಸಂದರ್ಭದಲ್ಲಿ ಜರುಗಿತು. ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು. ಕನ್ನಡ ರಾಜ್ಯೋತ್ಸವದಪ್ರಯುಕ್ತ ವಿದ್ಯಾರ್ಥಿಗಳಿಗೆ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ವಿಜೇತವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಇವರು ಬಹುಮಾನ ವಿತರಿಸಲಾಯಿತು. ಕಾಲೇಜಿನ ಶೈಕ್ಷಣಿಕ ಡೀನ್ ಡಾ. ನಾಗರಾಜ ಭಟ್ ಮತ್ತು ಡೀನ್ (ಆಂತರಿಕ ಗುಣಮಟ್ಟ) […]
ಮಂಗಳೂರು:ಎಕ್ಸ್ ಪರ್ಟ್ ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಮಂಗಳೂರು: ಎಕ್ಸ್ ಪರ್ಟ್ ಪಿಯು ಕಾಲೇಜಿನಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಈ ದಿನವು 1956ರಲ್ಲಿ ಕರ್ನಾಟಕ ರಾಜ್ಯವು ಏಕೀಕೃತಗೊಂಡ ದಿನವಾಗಿದ್ದು, ಕನ್ನಡ ಭಾಷೆಯ ಗೌರವ ಮತ್ತು ಏಕತೆಯ ಪ್ರತೀಕವಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಅವರು ಮಾತನಾಡುತ್ತ ಕನ್ನಡದ ಪರಂಪರೆ, ಸಂಸ್ಕೃತಿ ಮತ್ತು ಗೌರವವನ್ನು ಕಾಪಾಡುವ ಅಗತ್ಯತೆಯ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಅವರು ಕನ್ನಡ ರಾಜ್ಯೋತ್ಸವವು ಪ್ರತಿ ಕನ್ನಡಿಗನಿಗೂ ಹೆಮ್ಮೆಯ ದಿನವಾಗಿದ್ದು, ನಮ್ಮ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಯುವಜನತೆ […]
ಕಾರ್ಕಳ ಕ್ರೈಸ್ಟ್ಕಿಂಗ್:ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದಿರೆಯ ಶ್ರೀ ಧವಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಪುಂಡಿಕಾ ಗಣಪಯ್ಯ ಭಟ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಕನ್ನಡ ನಾಡು ನುಡಿಯ ಚಿಂತನೆಯೇ ಕನ್ನಡ ರಾಜ್ಯೋತ್ಸವ, ಕರ್ನಾಟಕದಲ್ಲಿಇಂಗ್ಲೀಷ್ ಮಾತನಾಡುವ ಕನ್ನಡಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಜಾಗತಿಕ ಅರಿವಿಗೆ ಇಂಗ್ಲೀಷ್ ಬೇಕಿದ್ದರೂ ನಮ್ಮೊಳಗೆ ನಾವುಕನ್ನಡ ಬಳಸಿ ಉಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿಶಿಕ್ಷಕರ ಕೊರತೆಯಿಂದಾಗಿ ಪೋಷಕರು […]
ರಾಜಸ್ಥಾನ: ನಿಂತಿದ್ದ ಟ್ರಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ; 15 ಮಂದಿ ಸ್ಥಳದಲ್ಲಿ ಮೃತ್ಯು, ಮೂವರಿಗೆ ಗಾಯ.

ಜೈಪುರ: ರಾಜಸ್ಥಾನದ ಫಲೋಡಿ ಜಿಲ್ಲೆಯ ಭಾರತ ಮಾಲಾ ಹೆದ್ದಾರಿಯಲ್ಲಿ ಭಾನುವಾರ(ನ. 02) ಸಂಜೆ ನಿಂತಿದ್ದ ಟ್ರಕ್ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು (Horrific accident), ಘಟನೆಯಲ್ಲಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರು ಜೋಧ್ಪುರದ ಸುರ್ಸಾಗರ್ ಪ್ರದೇಶದ ನಿವಾಸಿಗಳು. ಕಪಿಲ್ ಮುನಿ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬಿಕಾನೇರ್‌ನ ಕೊಲಾಯತ್ ದೇವಸ್ಥಾನ ದರ್ಶನ ಮಾಡಿಕೊಂಡು ವಾಪಾಸ್ ಆಗುವಾಗುವಾಗ ಭಾರತ ಮಾಲಾ ಹೆದ್ದಾರಿಯಲ್ಲಿರುವ ಮಾಡೋಡಾ ಗ್ರಾಮದ ಬಳಿ ಘಟನೆ […]
ಕೆರೆಕಟ್ಟೆಯಲ್ಲಿ ಇಬ್ಬರನ್ನು ಕೊಂದ ಒಂಟಿ ಸಲಗ ಕುದುರೆಮುಖ ಕಾಡಿನಲ್ಲಿ ಸರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಸೆರೆಹಿಡಿದಿದೆ.ಶುಕ್ರವಾರ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದ 44 ವರ್ಷದ ಹರೀಶ್ ಶೆಟ್ಟಿ, 55 ವರ್ಷದ ಉಮೇಶ್ ಗೌಡ ಅವರ ಮೇಲೆ ಕಾಡಾನೆ ದಾಳಿ ಮಾಡಿ ಭೀಕರವಾಗಿ ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ಜನರು ಸರ್ಕಾರ ಮತ್ತು […]