ಉಡುಪಿ:ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ, ಕಾನೂನುಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಕೃಷ್ಣ ಮಠದ ಪರ್ಯಾಯ […]