ಹೆಜಮಾಡಿ: ಶಾಂಭವಿ ನದಿಯಲ್ಲಿ ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಮೃತದೇಹ ಪತ್ತೆ.

ಉಡುಪಿ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ.ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಅಭಿಷೇಕ್ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮುಂಜಾನೆ ಅವರ ಶವ ಪತ್ತೆಯಾಗಿದೆ. […]
ಉಡುಪಿ:ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ: ಅಜ್ಜರಕಾಡಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ. ಪ್ರಥಮ ಪಿ.ಯು. ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ 200 ಮೀ. ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾನ್ಯ ಆರ್ 400 ಮೀ. ಹರ್ಡಲ್ಸ್ ನಲ್ಲಿ ಪ್ರಥಮ, 400 ಮೀ. ಓಟದಲ್ಲಿ ದ್ವಿತೀಯ […]
ಉಡುಪಿ:ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

ಉಡುಪಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025 ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗ […]
ಉಡುಪಿ: ನ.8 ರಂದು ಕನಕದಾಸ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ (ರಿ) ಹಾಗೂ ಹಾಲುಮತ ಮಹಾಸಭಾ (ರಿ) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕನಕದಾಸ ಜಯಂತಿ ಕಾರ್ಯಕ್ರಮವು ನವೆಂಬರ್ 08 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡಿನ ಭುಜಂಗ ಪಾರ್ಕ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ […]
ಉಡುಪಿ: ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ.

ಉಡುಪಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025 ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ […]