ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ: 64.46 ರಷ್ಟು ಮತದಾನ ದಾಖಲು!

ಪಟ್ನಾ: ಬಿಹಾರದಲ್ಲಿ ಗುರುವಾರ ನಡೆದ ಮೊದಲ ಹಂತದ ವಿಧಾನಸಭೆಯ ಚುನಾವಣೆಯ(Bihar Assembly Elections) ಮತದಾನ ಮುಕ್ತಾಯವಾಗಿದ್ದು, ಶೇ.64.46ರಷ್ಟು ಮತದಾನ ದಾಖಲಾಗಿದೆ ಎಂದು ಮುಖ್ಯ ಚುನಾವಣೆ ಅಧಿಕಾರಿ ವಿನೋದ್ ಸಿಂಗ್ ಗುಂಜಿಯಾಲ್ ಹೇಳಿದ್ದಾರೆ. 45,341 ಮತಗಟ್ಟೆಗಳಲ್ಲಿ ಮತದಾನ ನಡೆದಿದ್ದು, ಅದರಲ್ಲಿ 36,733 ಮತಗಟ್ಟೆಗಳು ಗ್ರಾಮೀಣ ಪ್ರದೇಶಗಳಲ್ಲಿವೆ. ಈ ಹಂತದಲ್ಲಿ ಒಟ್ಟು 3.75 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದು, 1,314 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದರು. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿ ಸಂಜೆ […]
ನವೀನ್ ಡಿ. ಪಡೀಲ್’ಗೆ 2025 ರ ಸಾಲಿನ ‘ರಂಗಚಾವಡಿ ಪ್ರಶಸ್ತಿ’

ಮಂಗಳೂರು: ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನ.9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿಗೆ ಆಯ್ಕೆಯಾಗಿರುವ ಕುಸಲ್ದರಸೆ ನವೀನ್. ಡಿ ಪಡೀಲ್ ಅವರನ್ನು ಗೌರವಿಸಲಾಗುವುದು. ಸಮಾರಂಭದಲ್ಲಿ ಅತಿಥಿಗಳಾಗಿ ವಿ ಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ […]