ಉಡುಪಿ:ನಾಮನಿರ್ದೇಶನ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಆಯುಕ್ತರ ಕಛೇರಿ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಬೆಂಗಳೂರು ಇವರು ವಿಕಲಚೇತನ ವ್ಯಕ್ತಿಗಳು ಸಹಸ್ರಾರು ವಿಕಲಚೇತನರ ವ್ಯಕ್ತಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಡಿಸೆಂಬರ್ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ನೇರಳೆ ಉತ್ಸವ- ಕರ್ನಾಟಕ 2025 ( (National Purple Fest- Karnataka 2025) ಕಾರ್ಯಕ್ರಮವನ್ನು ಆಚರಿಸುತ್ತಿದೆ. ವಿಕಲಚೇತನ ವ್ಯಕ್ತಿಗಳಿಗೆ ಸಮಾನ ಅವಕಾಶ ಕಲ್ಪಿಸುವುದರ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿಶ್ರಮಿಸುತ್ತಿರುವ ಹಾಗೂ ಸಾಧನೆ […]