ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ

ಮಂಗಳೂರು: ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, 2025 ರಂದು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚಿನ ಧರ್ಮಗುರು ವಂದನೀಯ ಫಾ| ಆಂಡ್ರ‍್ಯೂ ಲಿಯೋ ಡಿಸೋಜಾ ಮುಖ್ಯ ಅತಿಥಿಯಾಗಿದ್ದರು. ಪ್ರಿನ್ಸಿಪಾಲ್ ಇನ್ಸ್ಟಿಗೇಟರ್ & ಸೈಬರ್ […]
ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯ ಕರಾವಳಿಯಲ್ಲಿ ಹೈ ಅಲರ್ಟ್

ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.ಈ ಘಟನೆಯ ಬಳಿಕ ಇಡೀ ದೇಶದಲ್ಲಿ ಭದ್ರತಾ ಕ್ರಮ ಹೆಚ್ಚಿಸಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಏಷ್ಯಾದಲ್ಲೇ ಅತಿದೊಡ್ಡ ಸರ್ವ ಋತು ಬಂದರು ಇದೆ. ಇಲ್ಲಿ ನೂರಾರು ಬೋಟ್ ಗಳು ನಿರಂತರ ಓಡಾಟ ನಡೆಸುವ ಕಾರಣ ಆಳ ಸಮುದ್ರದಲ್ಲಿ ಕರಾವಳಿ ಕಾವಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಕರಾವಳಿ ಕಾವಲು ಪೊಲೀಸರು ಗಸ್ತು ಹೆಚ್ಚಿಸಿದ್ದಾರೆ. ಮುಖ್ಯವಾಗಿ ಆಳ ಸಮುದ್ರದಲ್ಲಿರುವ ಅಪರಿಚಿತ ಬೋಟ್ […]
ಉಡುಪಿ:ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣ : ದಿನಕರ ಹೇರೂರು

ಉಡುಪಿ: ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಪೋಷಕರು ಹಾಗೂ ಗುರು-ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣಕ್ಕೆ ದಾರಿದೀಪವಾಗಲಿದೆ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಮಂಗಳವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಉಡುಪಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]
ಉಡುಪಿ:ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಒನಕೆ ಓಬವ್ವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡುತ್ತಾಳೆ. ಆಕೆಯ ಅಪ್ರತಿಮ ಸಾಹಸಕ್ಕಾಗಿ ಇತಿಹಾಸಕಾರರು ಆಕೆಯನ್ನು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕನಂತಹವೀರ ಮಹಿಳೆಯರ ಸಾಲಿನಲ್ಲಿ ನಿಲ್ಲಿಸುತ್ತಾರೆ. ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಇಂತಹ ವೀರವನಿತೆ ಓಬವ್ವನ ತ್ಯಾಗ, ದೇಶ ಪ್ರೇಮ,ಸ್ವಾಮಿನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು […]
ಉಡುಪಿ:ಸ್ವಾತಂತ್ರ್ಯ ನಂತರ ಹಂಚಿಹೋಗಿದ್ದ ರಾಜ್ಯಗಳನ್ನು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲರು -ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸ್ವಾತಂತ್ರ್ಯ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರುಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಜಿಲ್ಲಾಡಳಿತ ಮತ್ತು ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ, ಉಡುಪಿ ಜಿಲ್ಲೆ ಮತ್ತು ಎನ್.ಎಸ್.ಎಸ್., ಎನ್.ಸಿಸಿ, ರೇಂಜ್ ರೋವರ್ಸ್ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿಪಠೇಲರ 150 ನೇ […]