ಉಡುಪಿ:ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನುಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕೆಂದು ಅಧಿಕಾರಿಗಳಿಗೆಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ […]

ಉಡುಪಿ:ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಜಾರಿಗೊಳಿಸಲಾದ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಿ:ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳುಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದರೊಂದಿಗೆ ಜನರು ಉತ್ತಮಆರೋಗ್ಯ ವಹಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರು ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗಗಳು ಹರಡದಂತೆ […]

ಉಡುಪಿ:ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಡಿಸೆಂಬರ್ 21 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ಒಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21 ರ ಭಾನುವಾರದಂದು 0-5 […]