ಕ್ಯಾನ್ಸರ್ ನ ಕುರಿತು ಜಾಗೃತಿ ಮೂಡಿಸುವುದೊಂದೇ ಸದ್ಯಕ್ಕಿರುವ ಪರಿಹಾರ: ಬೋಳ ಪ್ರಶಾಂತ್ ಕಾಮತ್

ಕಾರ್ಕಳ: ಕ್ಯಾನ್ಸರ್ ಕಾಯಿಲೆ ಇಡೀ ಜಗತ್ತನ್ನು ಆವರಿಸಿದ್ದು, ನಮ್ಮ ದೇಶ ಭಾರತದಲ್ಲೂ ಕೂಡ ಇದರ ಪ್ರಮಾಣ ಏರು ಗತಿಯಲ್ಲಿ ಸಾಗುತ್ತಾ ಇದೆ. ವೈದ್ಯ ವಿಜ್ಞಾನ ಕ್ಯಾನ್ಸರ್ ನಿರ್ಮೂಲನೆಗಾಗಿ ಆವಿಷ್ಕಾರಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದರೂ ಖಚಿತ ಯಶಸ್ಸು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ನ ಕುರಿತಾದ ಜಾಗೃತಿಯನ್ನು ಮೂಡಿಸುವುದೊಂದೇ ಸದ್ಯಕ್ಕೆ ಇರುವ ಪರಿಹಾರ. ಕ್ಯಾನ್ಸರ್ ನ ವಿಧಗಳು ಮತ್ತು ಆರಂಭದ ದೆಸೆಯಲ್ಲಿ ರೋಗಿಗಳು ಅನುಸರಿಸ ಬೇಕಾದ ಎಚ್ಚರಿಕೆ ಮತ್ತು ಸುಲಭ ಪರಿಹಾರ ಗಳನ್ನು ಈ ಜಾಗೃತಿ ಕಾರ್ಯಕ್ರಮಗಳಲ್ಲಿ ತಿಳಿಯುವುದು […]

ಅನಧಿಕೃತ ಮೆಡಿಕಲ್ ಸ್ಫಾ’ಗಳ ಮೇಲೆ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ!

ರಾಜ್ಯದಲ್ಲಿನ ಅನಧಿಕೃತ ಮೆಡಿಕಲ್ ಸ್ಫಾಗಳ ಮೇಲೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಅನಧಿಕೃತವಾಗಿ ನಡೆಸುತ್ತಿದ್ದು, ಸಿಕ್ಕಿ ಬಿದ್ದರೇ ಕಾನೂನು ಕ್ರಮದಡಿ ಶಿಕ್ಷೆ ಫಿಕ್ಸ್ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ನಾಡಿನ ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಎತ್ತಿದ್ದ ಮೆಡಿಕಲ್ ಸ್ಫಾಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವಾರು ಗಂಭೀರ ದೂರುಗಳು ಬಂದಿದ್ದಲ್ಲದೆ, ಮಾಧ್ಯಮಗಳಲ್ಲೂ […]