ಮಣಿಪಾಲ- ಮಂಗಳೂರಿನ ಪ್ರಸಿದ್ಧ ಪ್ರೊಡಕ್ಷನ್ & ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಉದ್ಯೋಗವಕಾಶ!

ಉಡುಪಿ:ಮಣಿಪಾಲ- ಮಂಗಳೂರಿನ ಪ್ರಸಿದ್ಧ ಪ್ರೊಡಕ್ಷನ್ & ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1 ಪ್ರೊಡಕ್ಷನ್ ಸೂಪರ್ ವೈಸರ್ -5 Posts2 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ – 5 Posts3 ಸ್ಟೋರ್ ಇನ್ ಚಾರ್ಜ್ – 4 Posts4 ಮೆಷಿನ್ ಆಪರೇಟರ್ -10 Posts5 ಎಲೆಕ್ಟ್ರೀಷಿಯನ್ -50Posts6 ಅಕೌಂಟೆಂಟ್ – 2 Posts7ಬಿಲ್ಲಿಂಗ್ / ಡಾಟಾ ಎಂಟ್ರಿ – 20 Posts ಆಕರ್ಷಕ ವೇತನದೊಂದಿಗೆ PF-ESI ಸೌಲಭ್ಯವಿದೆ. ITI, ಡಿಗ್ರಿ, ಡಿಪ್ಲೊಮಾ ಆಗಿರುವ ಅಭ್ಯರ್ಥಿಗಳು ಕೂಡಲೇ […]
ಪ್ರಧಾನಿ ಮೋದಿ ಉಡುಪಿ ಭೇಟಿ ಹಿನ್ನೆಲೆ- ಎಸ್ ಪಿಜಿ ಮತ್ತು ಎಎಸ್ ಟಿ ತಂಡದಿಂದ ಭದ್ರತಾ ತಪಾಸಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್ (Anti sabotage check) ತಂಡವು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ನಡೆಸುತ್ತಿವೆ. ಎಸ್ ಪಿಜಿ ಮತ್ತು ಎಎಸ್ ಟಿ ತಂಡವು ಆದಿಉಡುಪಿಯ ಹೆಲಿಪ್ಯಾಡ್,ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಜೊತೆಗೆ ಕೃಷ್ಣಮಠ ಮತ್ತು ಪೆಂಡಾಲ್ […]
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ: ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಕುಂದಾಪುರ: ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ […]
ಆಳ್ವಾಸ್: ಬಿಎಸ್ಸಿ ಅಗ್ರಿ ಹಾಗೂ ಫುಡ್ ಟೆಕ್ನಾಲಜಿ ಕೋರ್ಸಗಳು ಆರಂಭ

ಮೂಡುಬಿದಿರೆ: ಜಗತ್ತಿನ ಯಾವ ವೃತ್ತಿಯಲ್ಲೂ ‘ಕಡಿಮೆ ಶ್ರಮ – ದೀರ್ಘ ಫಲ’ ಎಂಬ ಸಮೀಕರಣವಿಲ್ಲ. ಆದರೆ ಕೃಷಿಯಲ್ಲಿ ಮಾತ್ರ ಎರಡು ಮೂರು ತಿಂಗಳ ಶ್ರಮವೇ ಹನ್ನೆರಡು ತಿಂಗಳ ಜೀವನಕ್ಕೆ ಸಾಕಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಆಳ್ವಾಸ್ ಇನ್ಸ್ಟಿಟ್ಯೂಟ್ ಅಗ್ರಿಕಲ್ಚರಲ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದರು. ಬೇರೆ ವೃತ್ತಿಗಳಲ್ಲಿ ಹೂಡಿಕೆಯಷ್ಟೇ ಅಪಾಯವೂ ಇರುತ್ತದೆ. ಆದರೆ ಕೃಷಿಯಲ್ಲಿ ಪ್ರಕೃತಿಯೊಡನೆ ತಕ್ಕಮಟ್ಟಿನ ಜಾಗರೂಕತೆ ಮತ್ತು […]
ಉಡುಪಿ: ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಕಂಪನಿಯಲ್ಲಿ ವಿವಿಧ ಹುದ್ದೆಗೆ ಜನ ಬೇಕಾಗಿದ್ದಾರೆ.

ಹುದ್ದೆಗಳು: ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: [email protected]