ಮೋದಿ ರೋಡ್ ಶೋದಲ್ಲಿ ಭಾಗವಹಿಸುವವರು ಈ ಸೂಚನೆಗಳನ್ನು ಪಾಲಿಸುವುದು ಕಡ್ಡಾಯ!

ಉಡುಪಿ: ಶುಕ್ರವಾರ (ನ.28) ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಬರುವವರು ಬೆಳಿಗ್ಗೆ 10.30ರೊಳಗೆ ಆಗಮಿಸಿ ನಿಗದಿತ ಸ್ಥಳ ಸೇರುಬೇಕು. ತಡವಾಗಿ ಬಂದವರನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ರೋಡ್ ಶೋ ಮಾರ್ಗದ ಎರಡೂ ಬದಿಯಲ್ಲಿ ಅಳವಡಿಸಲಾಗಿರುವ ಪೊಲೀಸ್ ಬ್ಯಾರಿಕೇಡ್ ದಾಟಬಾರದು. ರೋಡ್ ಶೋ ಮಾರ್ಗದಲ್ಲಿ ನೀರಿನ ಬಾಟಲ್, ಬ್ಯಾಗ್‌ಗಳು, ಹೂವಿನ ಬೊಕ್ಕೆ, ನೆನಪಿನ ಕಾಣಿಕೆ, ಕ್ಯಾಮರಾ, ಬಾಕ್ಸ್‌ಗಳನ್ನು, ಯಾವುದೇ ಹರಿತವಾದ ಆಯುಧಗಳು, ಚಾಕು, ಬೆಂಕಿ ಸಾಮಗ್ರಿಗಳು, ಡೋನ್‌ಗಳು, […]