ವಿದೇಶದಲ್ಲಿ ಆಸ್ತಿ ಹೊಂದಿರುವ ಭಾರತೀಯರಿಗೆ ಐಟಿ ಇಲಾಖೆಯಿಂದ ಬಿಗ್ ಶಾಕ್!

ಕಪ್ಪುಹಣವನ್ನು ಬೇರುಸಹಿತ ಕಿತ್ತೊಗೆಯಲು ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳಿಗೆ ಮುಂದಾಗಿದ್ದು, ವಿದೇಶಗಳಲ್ಲಿ ಆಸ್ತಿ ಹೊಂದಿರುವ ಅಥವಾ ಹಣಕಾಸು ಖಾತೆಗಳನ್ನು ನಿರ್ವಹಿಸುವ ಸಾವಿರಾರು ಭಾರತೀಯ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆಯು ಸಂದೇಶ ರವಾನಿಸಲು ಆರಂಭಿಸಿದೆ. ವಿದೇಶಿ ಆಸ್ತಿಗಳ ಸಂಪೂರ್ಣ ವಿವರವನ್ನು ನೀಡಲು ಡಿಸೆಂಬರ್ 31 ರವರೆಗೆ ಗಡುವು ನೀಡಲಾಗಿದೆ. ಒಂದು ತಿಂಗಳ ಒಳಗಾಗಿ ಆಸ್ತಿಗಳ ಘೋಷಣೆ ಮಾಡದಿದ್ದರೆ ಭಾರೀ ಮೊತ್ತದ ದಂಡ ತೆರಲು ಸಿದ್ಧರಾಗಿ ಎಂದು ಐಟಿ ಇಲಾಖೆ ಎಚ್ಚರಿಸಿದೆ. 2024-25ರ ಹಣಕಾಸು ವರ್ಷದ ‘ಸ್ವಯಂಚಾಲಿತ ಮಾಹಿತಿ […]
ಉಡುಪಿ:ಇನ್ಕ್ಯುಬೇಷನ್ ಅವೇರ್‌ನೆಸ್ – ಮಾಹಿತಿ ಕಾರ್ಯಾಗಾರ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂ.ಎಸ್.ಎಂ.ಇ) ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಅವುಗಳ ಕಾರ್ಯ ಚಟುವಟಿಕೆಗಳನ್ನು ವೇಗಗೊಳಿಸಲು ಕೇಂದ್ರ ಸರ್ಕಾರದ Raising and Accelerating MSME performance (RAMP) ಯೋಜನೆಯಡಿ ಒಂದು ದಿನದ ಇನ್ಕುö್ಯಬೇಷನ್ ಅವೇರ್‌ನೆಸ್‌ಗೆ ಸಂಬಂಧಿಸಿದಂತೆ ಮಾಹಿತಿ […]