ಮಣಿಪಾಲ ಶ್ರೀ ಶಾರದಾ ತರಬೇತಿ ಸಂಸ್ಥೆಯಲ್ಲಿ ರಾಜ್ಯ ಮತ್ತು CBSE 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ

ಮಣಿಪಾಲ: ಮಣಿಪಾಲದ ಶ್ರೀ ಶಾರದಾ ತರಬೇತಿ ಸಂಸ್ಥೆಯಲ್ಲಿ ಪರೀಕ್ಷಾ ತಯಾರಿ ತರಗತಿಯು ರಾಜ್ಯ ಮತ್ತು CBSE 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂಬರುವ ಬೋರ್ಡ್ ಪರೀಕ್ಷೆಗಳಿಗೆ ತರಬೇತಿ ನೀಡಲು ಮತ್ತು ಸಿದ್ಧಪಡಿಸಲು ಆಯೋಜಿಸಲಾಗಿದೆ. ತರಗತಿಯನ್ನು ಡಿಸೆಂಬರ್ 14, 2025 ರಂದು ಒಂದನೆಯ ಮಹಡಿ, ಕ್ರಿಸ್ಟಲ್ ಬಿಸ್ಜ್ ಹಬ್, ಮಣಿಪಾಲದ ಡಿಸಿ ಕಚೇರಿ ಬಳಿಯಿರುವ ಕೇಂದ್ರದಲ್ಲಿ ನಡೆಸಲಾಗುವುದು. ತರಗತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಹಾಗೂ ತಮ್ಮ ಸೀಟನ್ನು ಕಾಯ್ದಿರಿಸಿಲು ದಯವಿಟ್ಟು ಸಂಪರ್ಕಿಸಿ:9901722527
ಉಡುಪಿ:ಡಿ.10 ರಂದು ಉದ್ಯಮಶೀಲರಿಗೆ ಮಾಹಿತಿ ಕಾರ್ಯಾಗಾರ

ಉಡುಪಿ: ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂ.ಎಸ್.ಎಂ.ಇ) ಗಳ ಕಾರ್ಯಕ್ಷಮತೆಯನ್ನುಹೆಚ್ಚಿಸಲು ಹಾಗೂ ಅವುಗಳ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಲು ಭಾರತ ಸರ್ಕಾರದ Raising and Accelerating MSME performance (RAMP) ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಕರ್ನಾಟಕ ತಾಂತ್ರಿಕಉನ್ನತೀಕರಣ ಪರಿಷತ್, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣಕೈಗಾರಿಕಾ ಸಂಘದ ಸಹಯೋಗದಲ್ಲಿ ZED & LEAN Awareness ಗೆ ಸಂಬಂಧಿಸಿದಂತೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನುಡಿಸೆಂಬರ್ […]
ಉಡುಪಿ:ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ […]