ಉಡುಪಿ:ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ಕಲ್ಪಿಸಿ : ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ: ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಇತರರೊಂದಿಗೆ ಸರಿ ಸಮಾನವಾಗಿ ಬೆರೆತು ಜೀವನದಲ್ಲಿಮುಂದೆ ಬರಲು ಅನುಕೂಲವಾಗುವಂತೆ ಸಮಾಜದಲ್ಲಿ ಪ್ರತಿಯೊಬ್ಬರೂ ಎಲ್ಲಾ ಕ್ಷೇತ್ರದಲ್ಲಿಯೂ ಅವರಿಗೆ ಪ್ರೋತ್ಸಾಹಿಸಿ, ಅವಕಾಶಮಾಡಿಕೊಡಬೇಕೆಂದು ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ ನೀಡಿದರು. ಅವರು ಬುಧವಾರ ನಗರದ ಶ್ರೀ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಸಭಾಂಗಣದಲ್ಲಿ (ಪುರಭವನ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ […]